ತುಮಕೂರು:ತಿಪಟೂರು ತಾಲೂಕಿನಾದ್ಯಂತ ನ.26ರ ಬೆಳಗ್ಗೆ 6ರಿಂದ ನ.28ರ ಬೆಳಗ್ಗೆ 6ರವರೆಗೆ ಕೆಎಸ್​ಬಿಸಿಎಲ್​ ಡಿಪೋ ಹೊರತುಪಡಿಸಿ ಎಲ್ಲ ವಿಧದ ಮದ್ಯದಂಗಡಿಗಳನ್ನು ಮುಚ್ಚಲು ಹಾಗೂ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ವೈ.ಎಸ್​.ಪಾಟೀಲ ಆದೇಶಿಸಿದ್ದಾರೆ. ತಿಪಟೂರು ನಗರದ ಶ್ರೀಸತ್ಯ ಗಣಪತಿ ಮೂತಿರ್ ವಿಸರ್ಜನಾ ಮಹೋತ್ಸವದ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.
ನ.26 ರಿಂದ 27ರವರೆಗೆ ವಿವಿಧ ಜನಪದ ಕಲಾ ತಂಡ, ನೃತ್ಯ ತಂಡಗಳೊಂದಿಗೆ ತಿಪಟೂರು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿ ಮೂತಿರ್ ವಿಸರ್ಜನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಮೆರವಣಿಗೆಯಲ್ಲಿ ಸುಮಾರು 40 ರಿಂದ 50 ಸಾವಿರ ಜನ ಸೇರುವುದರಿಂದ ಮೆರವಣಿಗೆ ಸುಗಮವಾಗಿ ನೆರವೇರುವ ಮತ್ತು ನಗರದಲ್ಲಿ ಶಾಂತಿ ಕಾಪಾಡುವ ಉದ್ದೇಶದಿಂದ ಈ ಆದೇಶ ಮಾಡಲಾಗಿದೆ.
ಯುವಕರೇ ಈ ಮಂಗನ ಸ್ನೇಹಿತರು! ಬೈಕ್​ನಲ್ಲಿ ಬಿಂದಾಸ್​ ಸವಾರಿ, ಹೋಟೆಲ್​ನಲ್ಲಿ ತಿಂಡಿ ತಿನ್ನುವ ವಾನರ…

ನಾನು ಮದ್ವೆ ಆಗ್ಬೇಕು, ಪ್ಲೀಸ್​ ಹೆಣ್ಣು ಹುಡುಕಿ ಕೊಡಿ ಸಾರ್… ಶಿವಮೊಗ್ಗ ಎಸ್ಪಿಗೆ ಜಾತಕ ಕೊಟ್ಟು ಅರ್ಜಿ ಸಲ್ಲಿಸಿದ ಯುವಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + ten =
Remember me
