ಬೆಂಗಳೂರು:ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಒತ್ತಡ ಇರುವ ಹಿನ್ನೆಲೆಯಲ್ಲಿ ಮೇ 3 ರ ನಂತರ ಅನುಮತಿ ನೀಡುವ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಿದೆ. ಕೆಂಪು ವಲಯ ಹೊರತುಪಡಿಸಿ ಉಳಿದೆಡೆ ಮದ್ಯ ಮಾರಾಟ ಆರಂಭಕ್ಕೆ ನಿರ್ಧರಿಸಲಾಗಿದೆ ಎಂದು ಮೂಲಗಳು ಹೇಳಿವೆ.
ಮದ್ಯದಂಗಡಿ, ಎಂಎಸ್​ಐಎಲ್​ನಲ್ಲಿ ಪಾರ್ಸೆಲ್​ಗೆ ಅವಕಾಶ ನೀಡಲಾಗುತ್ತದೆ, ಅಲ್ಲಿಯೇ ಕುಡಿಯಲು ಅವಕಾಶ ಇರುವುದಿಲ್ಲ ಎನ್ನಲಾಗಿದೆ. ಮದ್ಯ ಮಾರಾಟ ಪ್ರಾರಂಭಿಸುವಂತೆ ಲಾಬಿ, ಸಂಪನ್ಮೂಲ ಕ್ರೋಡೀಕರಣದ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.
ಸಬ್ ರಿಜಿಸ್ಟ್ರಾರ್ ಕಚೇರಿ:ಇತರ ಜಿಲ್ಲೆಗಳಲ್ಲಿ ಕಾರ್ಯ ಆರಂಭಿಸಿರುವ ಸಬ್ ರಿಜಿಸ್ಟ್ರಾರ್ ಕಚೇರಿಗಳು ಬೆಂಗಳೂರಿನಲ್ಲಿ ಬುಧವಾರ ಆರಂಭವಾಗಲಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + seven =
Remember me
