ಬೆಂಗಳೂರು :ಕೋವಿಡ್‌ ನಿಯಮ ಉಲ್ಲಂಘಿಸಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಎರಡು ಲಿಕ್ಕರ್​ ಶಾಪ್​ಗಳನ್ನು ಬೆಂಗಳೂರು ಪೊಲೀಸರು ಸೀಲ್​ ಮಾಡಿದ್ದಾರೆ. ಬೆಳಿಗ್ಗೆ ೧೦ ಗಂಟೆ ಬಳಿಕವೂ ಅರ್ಧ ಶಟರ್ ಮುಚ್ಚಿ ಖುಲ್ಲಂ ಖುಲ್ಲಾ ಮದ್ಯ ಮಾರಾಟ ಮಾಡುತ್ತಿದ್ದ ಮಾಲೀಕರ ಮೇಲೆ ಕೇಸು ದಾಖಲಿಸಲಾಗಿದೆ.
ಸೋಲದೇವನಹಳ್ಳಿಯ ಶಿಲ್ಪಾ ಲಿಕ್ಕರ್ ಶಾಪ್ ಮತ್ತು ಗಂಗಮ್ಮನಗುಡಿಯ ಸಪ್ತಗಿರಿ‌ ಲಿಕ್ಕರ್ ಶಾಪ್ ಈ ರೀತಿ ಲಾಕ್​ಡೌನ್ ನಿಯಮ ಉಲ್ಲಂಘಿಸಿ ಸಿಕ್ಕುಬಿದ್ದಿರುವ ಮಳಿಗೆಗಳು. ಈ ಮಳಿಗೆಗಳನ್ನು ಪೊಲೀಸರು ಸೀಲ್ ಡೌನ್ ಮಾಡಿದ್ದಾರೆ. ಈ ಎರಡು ಲಿಕ್ಕರ್ ಶಾಪ್ ಮಾಲೀಕರ ವಿರುದ್ಧ ಸೋಲದೇವನಹಳ್ಳಿ ಮತ್ತು ಗಂಗಮ್ಮನಗುಡಿ ಠಾಣೆಗಳಲ್ಲಿ ಎರಡು ಪ್ರತ್ಯೇಕ ಎಫ್ಐಆರ್ ದಾಖಲು ಮಾಡಲಾಗಿದೆ.
ಬಂಗಾಳ ಗೆದ್ದ ದೀದಿಗೆ ಶುಭಾಶಯ ಕೋರಿದ ಬಿಜೆಪಿ ಸಚಿವರು

ರಸ್ತೆ ಬದಿ ಅನಾಥವಾಗಿ ಸಿಕ್ಕಿತು ಕರೊನಾ ಲಸಿಕೆ ತುಂಬಿದ ಟ್ರಕ್​ !

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 11 =
Remember me
