ಬೆಂಗಳೂರು: ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಮತ್ತೊಂದು ಆಘಾತಕಾರಿ ಸುದ್ದಿ ನೀಡಿದೆ. ರಾಜ್ಯದಲ್ಲಿ ಕರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಏ.14ರವರೆಗೆ ರಾಜ್ಯದಲ್ಲಿ ಎಲ್ಲ ರೀತಿಯ ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಆದೇಶ ಹೊರಡಿಸಿದೆ.ಸರ್ಕಾರದ ಆದೇಶ ಉಲ್ಲಂಘಿಸಿ ಮದ್ಯದ ಅಂಗಡಿಗಳು ತೆರೆದಿದ್ದರೆ ಅದಕ್ಕೆ ಅಬಕಾರಿ ಉಪ ಆಯುಕ್ತರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಅಬಕಾರಿ ಆಯುಕ್ತರು ಆದೇಶದಲ್ಲಿ ಎಚ್ಚರಿಕೆ ನೀಡಿದ್ದಾರೆ.
ಅಬಕಾರಿ ಇಲಾಖೆ ಆಯುಕ್ತರು ಮಾ.21ರಂdu ಆದೇಶ ಹೊರಡಿಸಿ ಮಾ.31ರವರೆಗೆ ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಸೂಚಿಸಿದ್ದರು. ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಏ.14ರವರೆಗೆ ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಮತ್ತೆ ಸೂಚನೆ ನೀಡಿದ್ದಾರೆ.
ದೆಹಲಿಯ ನಿಜಾಮುದ್ದೀನ್​ ಜಮಾತ್​ ಪ್ರಾರ್ಥನಾ ಮಂದಿರದಲ್ಲಿ ಭಾಗವಹಿಸಿದ್ದವರ ಸಂಖ್ಯೆ ಗೊತ್ತಾದರೆ ಬೆಚ್ಚಿ ಬೀಳುತ್ತೀರಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 5 =
Remember me
