ಬೆಂಗಳೂರು:ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್​ಕಮಾರ್​ ಕಟೀಲ್​ ರಾಜ್ಯ ಪದಾಧಿಕಾರಿಗಳ ಪಟ್ಟಿ ಪ್ರಕಟಿಸಿದ್ದಾರೆ.
ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ರಾಜ್ಯ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ. ಇದಲ್ಲದೇ, ಅರವಿಂದ ಲಿಂಬಾವಳಿ, ನಿರ್ಮಲ್​ಕುಮಾರ್​ ಸುರಾನಾ, ಸಂಸದೆ ಶೋಭಾ ಕರಂದ್ಲಾಜೆ, ಮಾಲೀಕಯ್ಯ ಗುತ್ತೇದಾರ್​, ತೇಜಶ್ವಿನಿ ಅನಂತಕುಮಾರ್​, ಪ್ರತಾಪ್​ ಸಿಂಹ, ಎಂ.ಬಿ. ನಂದೀಶ್​, ಎಂ.ಶಂಕರಪ್ಪ, ಎಂ. ರಾಜೇಂದ್ರ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ಇದನ್ನೂ ಓದಿ;ರಾಷ್ಟ್ರೀಯ ಶಿಕ್ಷಣ ನೀತಿ ಕೇಂದ್ರದೊಂದಿಗೆ ರಾಜ್ಯದಲ್ಲೂ ಜಾರಿಗೆ; ಸಚಿವ ಅಶ್ವತ್ಥನಾರಾಯಣ ಘೋಷಣೆ
ರಾಜ್ಯ ಪ್ರಧಾನ ಕಾರ್ಯದರ್ಶಿಗಳು:ಎನ್​. ರವಿಕುಮಾರ್​, ಸಿದ್ದರಾಜು, ಅಶ್ವತ್ಥನಾರಾಯಣ್​, ಮಹೇಶ್​ ಟೆಂಗಿನಕಾಯಿ.ರಾಜ್ಯ ಕಾರ್ಯದರ್ಶಿಗಳು:ಸತೀಶ್​ ರೆಡ್ಡಿ, ತುಳಸಿ ಮುನಿರಾಜು ಗೌಡ, ಎಸ್​. ಕೇಶವಪ್ರಸಾದ್​, ಜಗದೀಶ್​ ಹಿರೇಮನಿ, ಸುಧಾ ಜಯರುದ್ರೇಶ್​, ಭಾರತಿ ಮಗ್ದುಂ, ಹೇಮಲತಾ ನಾಯಕ್​, ಉಜ್ವಲಾ ಬಡವಣ್ಣಾಚೆ, ಕೆ.ಎಸ್​. ನವೀನ್​, ವಿನಯ್​ ಬಿದರೆ.
ಖಜಾಂಚಿಗಳು:ಸುಬ್ಬನರಸಿಂಹ, ಲೆಹರ್​ಸಿಂಗ್​ ಸಿರೊಯ.ರಾಜ್ಯ ಕಾರ್ಯಾಲಯ ಕಾರ್ಯದರ್ಶಿ:ಲೋಕೇಶ್​ ಅಂಬೇಕಲ್ಲು.ರಾಜ್ಯ ವಕ್ತಾರರು:ಗಣೇಶ್​ ಕಾರ್ಣಿಕ್​. ಪ್ರಕೋಷ್ಠ ಸಂಯೋಜಕರು: ಎಂ.ಬಿ. ಭಾನುಪ್ರಕಾಶ್​, ಡಾ.ಎ.ಎಚ್​. ಶಿವಯೋಗಿಸ್ವಾಮಿ.
ತಮಿಳುನಾಡಿನ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ಸಂದರ್ಶನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × three =
Remember me
