ಬೀದರ್​:ಮುಂದಿನ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಎರಡು ಮೂರು ದಿನಗಳಲ್ಲಿ ಸಿದ್ಧವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಇದನ್ನೂ ಓದಿ:ನಟ ರಾಮ್​ಚರಣ್​ ಜೊತೆ ಮದುವೆ ಬಗ್ಗೆ ಶಾಕಿಂಗ್​ ಹೇಳಿಕೆ ನೀಡಿದ ಪತ್ನಿ ಉಪಾಸನಾ!
ಬೀದರ್‌ನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನವದೆಹಲಿಯಲ್ಲಿ ಇಂದು (ಮಾ.7) ರಂದು ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಈ ವಿಷಯ ಚರ್ಚೆ ಅಂತಿಮ ಪಟ್ಟಿ ಸಿದ್ಧವಾಗಲಿದೆ ಎಂದು ಹೇಳಿದರು.
ಬೀದರ್‌ನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದೆ.
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇನ್ನೊಂದು 2 – 3 ದಿನಗಳಲ್ಲಿ ಸಿದ್ಧವಾಗಲಿದೆ. ಇಂದು ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಈ ವಿಷಯ ಚರ್ಚೆ ಆಗಬಹುದು.
ಸಮಾಜ ಕಲ್ಯಾಣ ಸಚಿವ ಡಾ|| ಹೆಚ್.ಸಿ. ಮಹದೇವಪ್ಪ ಅವರು ರಾಜ್ಯದಲ್ಲಿ ದಲಿತ ಸಮುದಾಯದವರು ಸಿಎಂ ಆಗಬೇಕು…
— Siddaramaiah (@siddaramaiah)March 7, 2024

ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರು ರಾಜ್ಯದಲ್ಲಿ ದಲಿತ ಸಮುದಾಯದವರು ಮುಖ್ಯಮಂತ್ರಿ ಆಗಬೇಕು ಎಂದಿದ್ದಾರೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಾತನ್ನು ಅವರು ಪುನರುಚ್ಚರಿಸಿದ್ದಾರೆ ಎಂದು ಸಮರ್ಥಿಸಿಕೊಂಡರು.
ಬೆಂಗಳೂರಿನ ಕುಂದಲಹಳ್ಳಿ ಬಳಿಯಿರುವ ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿಯ ಸುಳಿವು ದೊರೆತಿದೆ. ಎನ್ಐಎ ಹಾಗೂ ಸಿಸಿಬಿ ಎರಡೂ ತನಿಖಾ ಸಂಸ್ಥೆಗಳು ಆರೋಪಿಗಾಗಿ ಹುಡುಕಾಟ ಕೈಗೊಂಡಿವೆ ಎಂದರು.
ಅಗತ್ಯವಿದ್ದರೆ ಇನ್ನೂ ಹೆಚ್ಚಿನ ಹಣ:ಬಾಕಿ ಇರುವ ಕಾಮಗಾರಿಗಳ ಬಿಲ್ಲುಗಳ ಪವತಿಗಾಗಿ 50 ಕೋಟಿ ರೂ.ಗಳನ್ನು ಜಿಲ್ಲಾಧಿಕಾರಿ ಗಳಿಗೆ ಒದಗಿಸಲಾಗಿದೆ. ಅಗತ್ಯವಿದ್ದರೆ ಇನ್ನೂ ಹೆಚ್ಚಿನ ಹಣ ಒದಗಿಸಲಾಗುವುದು ಎಂದರು.
ರಾಕ್ಷಸಿ ತಾಯಿಯಿಂದಲೇ ಚಿತ್ರಹಿಂಸೆಗೊಳಗಾದ ಮಗುವನ್ನು ನೋಡಬೇಕು ಎಂದಿದ್ದೇಕೆ ಧ್ರುವ ಸರ್ಜಾ! ಹೀಗ್ಯಾಕೆ ಹೇಳಿದ್ರು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 1 =
Remember me
