ರಾಯಚೂರು:ಸರ್ಕಾರಿ ಶಾಲಾ ಮಕ್ಕಳ ಬಿಸಿಯೂಟದಲ್ಲಿ ಹಲ್ಲಿ ಪತ್ತೆಯಾಗಿದ್ದು, ಆಹಾರ ಸೇವಿಸಿದ್ದ ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ಈ ಪ್ರಕರಣ ಸಂಭವಿಸಿದ್ದು, ಅಸ್ವಸ್ಥ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಯಚೂರು ಗ್ರಾಮೀಣ ತಾಲೂಕಿನ ಅಪ್ಪನದೊಡ್ಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿನ ಬಿಸಿಯೂಟದಲ್ಲಿ ಹಲ್ಲಿ ಪತ್ತೆಯಾಗಿದೆ. ಬಿಸಿಯೂಟದ ಸೇವಿಸಿದ ಮೂವರು ಅಸ್ವಸ್ಥಗೊಂಡಿದ್ದು, ಅವರನ್ನು ಯಾಪಲದಿನ್ನಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:ನಾಚಿಕೆ-ಅವಮಾನ ಸಹಿಸಿಕೊಂಡು ಬಯಲಲ್ಲೇ ದೇಹದ ಒತ್ತಡ ನಿವಾರಿಸಿಕೊಂಡೆ: ಟಾಯ್ಲೆಟ್ ಇರದೆ ಪಟ್ಟ ಕಷ್ಟದ ಬಗ್ಗೆ ರಾಷ್ಟ್ರಪತಿಗೇ ಪತ್ರ ಬರೆದ ಮಹಿಳೆ
ಮಧ್ಯಾಹ್ನ ಬಿಸಿಯೂಟಕ್ಕೆ ಸಿಬ್ಬಂದಿ ಉಪ್ಪಿಟ್ಟು ನೀಡಿದ್ದು, ಅಡುಗೆ ಪಾತ್ರೆಯ ತಳದಲ್ಲಿ ಹಲ್ಲೆ ಪತ್ತೆಯಾಗಿತ್ತು. ಸ್ಥಳಕ್ಕೆ ಯಾಪಲದಿನ್ನಿ ಪೊಲೀಸರು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದು, ಶಾಲೆಯ ಆವರಣದಲ್ಲಿ ವೈದ್ಯರು ಮೊಕ್ಕಾಂ ಹೂಡಿದ್ದಾರೆ. ಶಾಲೆಯ ಆವರಣದಲ್ಲಿ ಪಾಲಕರು ಜಮಾಯಿಸಿದ್ದು, ಇಬ್ಬರು ಅಡುಗೆ ಸಿಬ್ಬಂದಿ ವಿರುದ್ಧ ನಿರ್ಲಕ್ಷ್ಯ ಆರೋಪ ಕೇಳಿ ಬಂದಿದೆ.
ತಮ್ಮನನ್ನು ಉಳಿಸಲು ಹೋದ ಅಕ್ಕ, ಅವರಿಬ್ಬರನ್ನು ರಕ್ಷಿಸಲು ಹೋದ ಅಮ್ಮ: ಕೊನೆಗೆ ಮೂವರೂ ಬದುಕಲಿಲ್ಲ!; ಆಗಿದ್ದೇನು?

ಪಿಕ್​ನಿಕ್​ಗೆ ತೆರಳಿದ್ದ 27 ವರ್ಷದ ಯುವಕ ಹೃದಯಾಘಾತದಿಂದ ಸಾವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + fifteen =
Remember me
