ಬೆಂಗಳೂರು:ದೌರ್ಜನ್ಯ ಪ್ರಕರಣಗಳಲ್ಲಿ ನೊಂದ ಶೋಷಿತರಿಗೆ ಸಕಾಲಕ್ಕೆ ಪುನರ್ವಸತಿ ಮತ್ತು ಪರಿಹಾರ ಸಿಗುತ್ತಿಲ್ಲ ಎಂಬ ಕೊರಗು ನಿವಾರಿಸಲು ಸರ್ಕಾರ ಮುಂದಾಗಿದೆ. ಉದ್ಯಮ, ಸೇವೆ, ವ್ಯಾಪಾರ ಯೋಜನೆಯಡಿ ಸಾಲಕ್ಕಾಗಿ ಸಲ್ಲಿಸಿದ ಅರ್ಜಿಗಳನ್ನು ಬ್ಯಾಂಕ್​ಗಳು ತಿರಸ್ಕರಿಸಿದರೂ ಪರಿಶಿಷ್ಟ ಜಾತಿ ಸಂತ್ರಸ್ತರು ಇನ್ನು ಹೆದರಬೇಕಿಲ್ಲ. ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದಲೇ ಸಹಾಯಧನದ ಜತೆಗೆ ನೇರ ಸಾಲ ಸೌಲಭ್ಯವೂ ದೊರೆಯಲಿದೆ. ಜಿಲ್ಲಾಧಿಕಾರಿ ಹಂತದಲ್ಲಿ ಈ ಯೋಜನೆ ಅನುಷ್ಠಾನವಾಗಲಿದೆ. ದಲಿತ ಸಂಘಟನೆಗಳ ಧರಣಿಗೆ ಸರ್ಕಾರ ಸ್ಪಂದಿಸಿದ್ದು, ಸಮಾಜ ಕಲ್ಯಾಣ ಇಲಾಖೆ ಏ.12ರಂದು ಈ ಕುರಿತು ಆದೇಶ ಹೊರಡಿಸಿದೆ.
ಜಿಲ್ಲಾಧಿಕಾರಿ ಹೊಣೆ:ನಿಗದಿತ ಅನುದಾನವನ್ನು ಜಿಲ್ಲಾಧಿಕಾರಿಗಳ ಖಾತೆಗೆ ಜಮಾ ಮಾಡಲು ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಆದೇಶಿಸಲಾಗಿದೆ. ಅನುದಾನ ಬಿಡುಗಡೆ ಮಾಡುವ ಪೂರ್ವದಲ್ಲಿ ಫಲಾನುಭವಿಗಳ ಅರ್ಹತೆ ಖಾತರಿಪಡಿಸಿಕೊಳ್ಳುವ ಜವಾಬ್ದಾರಿ ಆಯಾ ಜಿಲ್ಲಾಧಿಕಾರಿಯದಾಗಿದೆ. ಇದಕ್ಕೆ 15 ದಿನಗಳ ಗಡುವು ವಿಧಿಸಲಾಗಿದೆ ಎಂದು ಆದೇಶ ತಿಳಿಸಿದೆ.
ಮೊನ್ನೆ ಎಚ್​ಡಿಕೆ, ನಿನ್ನೆ ಡಿಕೆಶಿ, ಇಂದು ಮೊಯ್ಲಿ!; ಏನದು?

ಕೆಜಿಎಫ್-​2 ಹವಾ: ಮದುವೆ ಆಮಂತ್ರಣದಲ್ಲೂ ‘ವಯಲೆನ್ಸ್​’!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 5 =
Remember me
