ವಿಜಯಪುರ:ಮತದಾರರನ್ನು ಸೆಳೆಯಲು ಸೀರೆ ಹಂಚಲು ಬಂದಿದ್ದ ಶಾಸಕರ ಬೆಂಬಲಿಗರನ್ನು ತರಾಟೆಗೆ ತೆಗೆದುಕೊಂಡ ಜನರು, ಸೀರೆಯನ್ನು ಸ್ವೀಕರಿಸಿದೆ ಶಾಸಕರ ಬೆಂಬಲಿಗರನ್ನು ವಾಪಸ್ ಕಳಿಸಿದ ಪ್ರಸಂಗ ನಡೆದಿದೆ. ವಿಜಯಪುರ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಈ ಪ್ರಕರಣ ನಡೆದಿದೆ.
ಇದನ್ನೂ ಓದಿ:ಮಗಳಿಗೆ ಹೊಡೆದ್ರು ಅಂತ ಶಾಲೆಗೆ ತೆರಳಿ ಶಿಕ್ಷಕನನ್ನೇ ಥಳಿಸಿದ ಪಾಲಕರು!
ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರ ಬೆಂಬಲಿಗರು ಮುದ್ದೇಬಿಹಾಳದ ಮೆಹಬೂಬ್​ ನಗರದಲ್ಲಿ ಸೀರೆ ಹಂಚಲು ಹೋಗಿದ್ದಾಗ ಈ ಪ್ರಕರಣ ನಡೆದಿದೆ. ನೀವು ನಮ್ಮ ಕೆಲಸ ಮಾಡಿಕೊಟ್ಟಿಲ್ಲ ಎಂದು ಆರೋಪಿಸಿರುವ ಸ್ಥಳೀಯ ಮನೆಯೊಂದರ ಮಂದಿ, ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಇದನ್ನೂ ಓದಿ:ಹತ್ತು ವರ್ಷಗಳಿಗೂ ಅಧಿಕ ಕಾಲ ಒಂದಾದ ಮೇಲೊಂದು ಹೆರಿಗೆ; 28ನೇ ವಯಸ್ಸಿನಲ್ಲೇ 9 ಮಕ್ಕಳ ಮಹಾತಾಯಿ!
ಜೋರು ಮಾಡಿದವರ ಕೆಲಸ ಮಾತ್ರ ಮಾಡುತ್ತೀರಿ, ನಮ್ಮಂಥವರ ಕೆಲಸ ಮಾಡಿಕೊಡಲ್ಲ, ಮನೆಗೆ ಹಕ್ಕುಪತ್ರ ಕೇಳಿದ್ದರೂ ಒದಗಿಸಿಲ್ಲ. ಐದು ವರ್ಷದಿಂದ ಈ ಕಡೆಗೆ ಪತ್ತೆ ಇಲ್ಲ, ಈಗ ಸೀರೆ ಹಂಚಲು ಬಂದಿದ್ದೀರಿ, ನಿಮ್ಮ ಸೀರೆ ಯಾರಿಗೆ ಬೇಕು? ಎಂದು ಶಾಸಕರ ಬೆಂಬಲಿಗರನ್ನು ಬೈದು ಕಳಿಸಿದ್ದಾರೆ. ಇದು ಸ್ಥಳೀಯರೊಬ್ಬರ ಮೊಬೈಲ್​ಫೋನ್​ನಲ್ಲಿ ಸೆರೆಯಾಗಿದ್ದು, ವೈರಲ್ ಆಗಲಾರಂಭಿಸಿದೆ.
ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!

ಇಬ್ರಿಗೂ ಒಬ್ನೇ ಪತಿ, ಶಿಫ್ಟ್​ನಲ್ಲಿ ಸಂಸಾರ: ವಾರದಲ್ಲಿ 3 ದಿನ ಆ ಪತ್ನಿಗೆ, ಇನ್ನು 3 ದಿನ ಈ ಪತ್ನಿಗೆ; ಭಾನುವಾರ ಮಾತ್ರ ಗಂಡ ಫ್ರೀ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:ten − four =
Remember me
