ಮೈಸೂರು:ಮಾಡಲಿಂಗ್​ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಖ್ಯಾತಿ ಗಳಿಸಿರುವ ನಾಗೇಶ್​ ಇದೀಗ ಕೃಷಿಕನಾಗಿ ಜಮೀನಿಗೆ ಇಳಿದಿದ್ದಾರೆ.
ಮಿಸ್ಟರ್ ಏಷ್ಯಾ ಎಂಬ ಕೀರ್ತಿ ಗಳಿಸಿದ್ದ ಮಾಡಲ್ ನಾಗೇಶ್​ ಅವರು ಇದೀಗ ಚೆಂಡಯ ಹೂವು ಬೆಳೆಯುವ ರೈತನಾಗಿದ್ದಾರೆ. ಮೂಲತಃ ನಂಜನಗೂಡು ತಾಲೂಕಿನ ದೇವನೂರು ಗ್ರಾಮದ ನಿವಾಸಿಯಾಗಿರುವ ನಾಗೇಶ್​, ಮಾಡಲಿಂಗ್​ನಲ್ಲಿ ಖ್ಯಾತಿ ಗಳಿಸಿದ್ದಾರೆ.
ಇದನ್ನೂ ಓದಿ:ಅಕ್ರಮವಾಗಿ ವಾಸವಾಗಿದ್ದ ದಲಿತ ದಂಪತಿ ಮೇಲೆ ಪೊಲೀಸ್‌ ದೌರ್ಜನ್ಯ- ವಿಡಿಯೋ ವೈರಲ್‌
ನೇಪಾಳದಲ್ಲಿ ನಡೆದ ಅಂತಾರಾಷ್ಟ್ರೀಯ ಫ್ಯಾಷನ್ ಶೋನಲ್ಲಿ ಭಾಗಿಯಾಗಿದ್ದರು. ಹಲವು ಕಡೆ ತೀರ್ಪುಗಾರನಾಗಿಯೂ ಕೆಲಸ ಮಾಡಿದ್ದಾರೆ. ಲಾಕ್‌ಡೌನ್ ಪರಿಣಾಮ ಫ್ಯಾಷನ್ ಶೋ ಅಥವಾ ಬೇರಾವುದೇ ಈವೆಂಟ್ ಇಲ್ಲದಿರುವುದರಿಂದ ಹುಟ್ಟೂರಿಗೆ ಬಂದು ತಂದೆಗೆ ನೆರವಾಗಿದ್ದಾರೆ.
ತಮ್ಮ ತೋಟದಲ್ಲಿ ನಾಗೇಶ್​ ಅವರು ಚಂಡು ಹೂವು ಕೃಷಿಯಲ್ಲಿ ತೊಡಗಿಸಿಕೊಂಡಿದ್ದು, ಅವರ ಫೋಟೋಗಳು ವೈರಲ್​ ಆಗಿದೆ.(ದಿಗ್ವಿಜಯ ನ್ಯೂಸ್​)
ಯುಎಇಯಲ್ಲಿ ಐಪಿಎಲ್​ ಆಯೋಜನೆಗೆ ಬಿಸಿಸಿಐ ಪ್ಲ್ಯಾನ್​ ಹೇಗಿದೆ ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
