ಬೆಂಗಳೂರು:ರಾಜ್ಯದ 2 ನೇ ಹಂತದ ಲೋಕಸಭಾ ಚುನಾವಣೆಗೆ ಮಂಗಳವಾರ 40 ಅಭ್ಯರ್ಥಿಗಳು 49 ನಾಮಪತ್ರ ಸಲ್ಲಿಸಿದ್ದಾರೆ.
ಮಂಗಳವಾರ 39 ಪುರುಷ, 1 ಮಹಿಳಾ ಅಭ್ಯರ್ಥಿಗಳು ಸೇರಿದಂತೆ 40 ಅಭ್ಯರ್ಥಿಗಳು 49 ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ಆರಂಭದಿಂದ ಈವರೆಗೆ ಒಟ್ಟು 112 ಪುರುಷ, 11 ಮಹಿಳಾ ಅಭ್ಯರ್ಥಿಗಳು ಸೇರಿದಂತೆ 123 ಅಭ್ಯರ್ಥಿಗಳು 175 ನಾಮಪತ್ರ ಸಲ್ಲಿಸಿದ್ದಾರೆ.
ಈವರೆಗೆ ಒಟ್ಟು ಚಿಕ್ಕೋಡಿ 7, ಬೆಳಗಾವಿ 7, ಬಾಗಲಕೋಟೆ 7, ವಿಜಯಪುರ 8, ಕಲಬುರಗಿ 7, ರಾಯಚೂರು 5, ಬೀದರ್ 12, ಕೊಪ್ಪಳ 10, ಬಳ್ಳಾರಿ 5, ಹಾವೇರಿ 9, ಧಾರವಾಡ 10, ಉತ್ತರ ಕನ್ನಡ 10, ದಾವಣಗೆರೆ 15, ಶಿವಮೊಗ್ಗ 11 ಮಂದಿ ನಾಮಪತ್ರ ಸಲ್ಲಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + nineteen =
Remember me
