ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ 28 ಲೋಕಸಭೆ ಕ್ಷೇತ್ರಗಳಿವೆ. ಇಡೀ ದೇಶದಾದ್ಯಂತ 7 ಹಂತಗಳಲ್ಲಿ ಲೋಕಸಭೆ ಚುನಾವಣೆ ಜರುಗಲಿದೆ. ಈ ಪೈಕಿ ರಾಜ್ಯದಲ್ಲಿ 2 ಮತ್ತು 3ನೇ ಹಂತಗಳಲ್ಲಿ ಚುನಾವಣೆ ನಡೆಯಲಿದೆ. 2ನೇ ಹಂತದ ಚುನಾವಣೆ ಏ. 26ರಂದು ಹಾಗೂ 3ನೇ ಹಂತದ ಚುನಾವಣೆ ಮೇ 7ರಂದು ನಡೆಯಲಿದೆ.
ಉಡುಪಿ – ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ (ಎಸ್‌ಸಿ), ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ (ಎಸ್‌ಸಿ), ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ (ಎಸ್‌ಸಿ)
ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ (ಎಸ್‌ಸಿ), ಗುಲ್ಬರ್ಗಾ (ಎಸ್‌ಸಿ), ರಾಯಚೂರು (ಎಸ್‌ಟಿ), ಬೀದರ್, ಕೊಪ್ಪಳ, ಬಳ್ಳಾರಿ (ಎಸ್‌ಟಿ), ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:sixteen + 13 =
Remember me
