
ಬೆಂಗಳೂರು:ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲಿಯೇ ವಿಧಾನ ಪರಿಷತ್ ಚುನಾವಣೆ ಕಡೆಗೆ ರಾಜಕೀಯ ನಾಯಕರುಗಳು ಹೊರಳಿದ್ದಾರೆ.ವಿಧಾನ ಪರಿಷತ್ ಆರು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಸ್ಪರ್ಧೆ ಮಾಡುವವರ ಹೆಸರು ೋಷಣೆಯಾದ ಬೆನ್ನಲ್ಲಿಯೇ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ರಾಜಕೀಯ ಚಟುವಟಿಕೆಗಳು ಚುರುಕಾಗಿವೆ.ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು ಒಟ್ಟಾಗಿ ಚುನಾವಣೆ ಎದುರಿಸಲಿದ್ದರೆ, ಕಾಂಗ್ರೆಸ್ ಏಕಾಂಗಿಯಾಗಿ ಎಲ್ಲಾ ಸ್ಥಾನಗಳಲ್ಲಿಯೂ ಸ್ಪರ್ಧೆ ಮಾಡಿದೆ.ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವರುಗಳು, ಬಿಜೆಪಿ ಅಭ್ಯರ್ಥಿ ಪರವಾಗಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಮಾಜಿ ಸಚಿವರು ಹಾಗೂ ಪ್ರಮುಖ ನಾಯಕರುಗಳು ಅಭ್ಯರ್ಥಿಗಳ ಜೊತೆಯಲ್ಲಿ ಭಾಗವಹಿಸಿದ್ದಾರೆ. ಒಟ್ಟಾರೆ, ಮೂರು ಪಕ್ಷಗಳಲ್ಲಿಯೂ ಚುನಾವಣೆ ಪ್ರಚಾರಕ್ಕೆ ಸಿದ್ಧತೆ ಭರ್ಜರಿಯಾಗಿ ನಡೆಯುತ್ತಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + ten =
Remember me
