ಬೆಂಗಳೂರು:ವಶಪಡಿಸಿಕೊಂಡಿದ್ದ ದ್ವಿಚಕ್ರ ವಾಹನ ಬಿಡುಗಡೆ ಮಾಡಲು ಹಣಕ್ಕೆ ಬೇಡಿಕೆ ಇಟ್ಟಿದ್ದ ಮಧ್ಯವರ್ತಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಸೈಯಾದ್ ಇಮ್ರಾನ್ ಬಂಧಿಸಲಾಗಿದ್ದು, ಹಣಕ್ಕೆ ಬೇಡಿಕೆ ಇಟ್ಟಿದ್ದ ಹೆಡ್ ಕಾನ್ಸ್‌ಟೆಬಲ್ ಶಕೀಲ್ ಅಹಮ್ಮದ್​ಗಾಗಿ ಶೋಧ ನಡೆಸಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಹಮ್ಮದ್ ಫಿರೋಜ್ ಎನ್ನುವವರು ನೀಡಿದ ದೂರಿನನ್ವಯ ಟ್ರಾಪ್ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಮಧ್ಯವರ್ತಿ ೫೦ ಸಾವಿರ ರೂ. ಹಣ ಪಡೆಯುವಾಗ ಸಾಕ್ಷಿ ಸಮೇತ ಬಂಧಿಸಿದ್ದಾರೆ. ಶಕೀಲ್ ಅಹಮ್ಮದ್ ೧ ಲಕ್ಷ ರೂ. ಬೇಡಿಕೆ ಇಟ್ಟು ಮಧ್ಯವರ್ತಿಯ ಮೂಲಕ ೫೦ ಸಾವಿರ ಹಣ ಪಡೆಯುತ್ತಿದ್ದ ಈ ವೇಳೆ ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಿ ೫೦ ಸಾವಿರ ಜಪ್ತಿ ಮಾಡಲಾಗಿದೆ. ತಲೆಮರೆಸಿಕೊಂಡಿರುವ ಶಕೀಲ್ ಅಹಮದ್ ಗಾಗಿ ಶೋಧ ನಡೆಸಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 4 =
Remember me
