ವಿಜಯಪುರ:ಬ್ಯಾಡ್ಮಿಂಟನ್ ಆಡುವ ವೇಳೆ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದ ಜಿಲ್ಲಾ ಲೋಕಾಯುಕ್ತ ಡಿವೈಎಸ್ಪಿ ಅರುಣ ನಾಯಕ್ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇದನ್ನೂ ಓದಿ:ಶ್ರಾವಣ ಮಾಸದಲ್ಲಿ ಮಾಂಸಾಹಾರ ಏಕೆ ಸೇವಿಸಬಾರದು?
ಇಲ್ಲಿನ ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಏಕಾಏಕಿ ಅಸ್ವಸ್ಥತೆ ಕಾಣಿಸಿಕೊಂಡಿದೆ. ಕೂಡಲೇ ಆಂಬುಲೆನ್ಸ್ ಮೂಲಕ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೇ ಅರುಣ ನಾಯಕ್ ಮೃತರಾಗಿದ್ದಾರೆ.
ಇದನ್ನೂ ಓದಿ:ದುಬೈನಿಂದ 10 ಕೆಜಿ ಟೊಮ್ಯಾಟೋ ಖರೀದಿಸಿ ತಾಯಿಗೆ ಗಿಫ್ಟ್​​ ಮಾಡಿದ ಮಗಳು
ಸುದ್ದಿ ತಿಳಿಯುತ್ತಿದ್ದಂತೆ ಲೋಕಾಯುಕ್ತ ಎಸ್‌ಪಿ ಅನಿತಾ ಹದ್ದಣ್ಣವರ ಮತ್ತಿತರರು ಆಸ್ಪತ್ರೆಗೆ ಭೇಟಿ ನೀಡಿದರು. ಮೃತ ಅರುಣ ನಾಯಕ್‌ಗೆ ಪತ್ನಿ ಹಾಗೂ ಓರ್ವ ಪುತ್ರ ಇದ್ದು, ಪುತ್ರ ಬೆಂಗಳೂರಿನಲ್ಲಿ ವೈದ್ಯರಾಗಿದ್ದಾರೆ.
ಹಲ್ಲುಜ್ಜುವಾಗ ಟೂತ್ ಬ್ರಶ್‌ನ್ನೇ ನುಂಗಿಬಿಟ್ಟ!; ಆಕಸ್ಮಿಕವಾಗಿ ನಡೆದ ಈ ಘಟನೆಯಿಂದ ಮುಂದೇನಾಯ್ತು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 13 =
Remember me
