ಬೆಂಗಳೂರು:ಲಂಚ ಪಡೆದು ಎಸ್ಕೇಪ್​ ಆಗುತ್ತಿದ್ದ ಭ್ರಷ್ಟ ಅಧಿಕಾರಿಯೊಬ್ಬನನ್ನು ಲೋಕಾಯುಕ್ತ ಅಧಿಕಾರಿಗಳು ಸಿನಿಮಾ ಶೈಲಿಯಲ್ಲಿ ಕಾರಿನಲ್ಲಿ ಚೇಸ್​ ಮಾಡಿ ಹಿಡಿದಿರುವ ಘಟನೆ ನಗರದಲ್ಲಿ ನಡೆದಿದೆ.
ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟನನ್ನು ಮಹಂತೇ ಗೌಡ ಎಂದು ಗುರುತಿಸಲಾಗಿದೆ. ಕೆ.ಜಿ ಸರ್ಕಲ್ ಬಳಿಯಿರುವ ತಹಸೀಲ್ದಾರ್ ಕಚೇರಿಯಲ್ಲಿ ಮಹಂತೇ ಗೌಡ ಆಹಾರ ನಿರೀಕ್ಷಕರಾಗಿದ್ದಾರೆ. ಟ್ರೇಡ್​ ಲೈಸೆನ್ಸ್​ ನೀಡಲು ರಂಗದಾಮಯ್ಯ ಎಂಬುವವರ ಬಳಿಯಲ್ಲಿ ಒಂದು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ.
ಇದನ್ನೂ ಓದಿ:ಮೋದಿಗೆ ಫ್ರಾನ್ಸ್​ನ ಅತ್ಯುನ್ನತ ಗೌರವ: ಗ್ರ್ಯಾಂಡ್​ ಕ್ರಾಸ್ ಆಫ್ ದಿ ಲೀಜನ್ ಆಫ್ ಆನರ್ ಪ್ರದಾನ; ಈ ಗೌರವ ಪಡೆದ ಮೊದಲ ಭಾರತೀಯ ಪ್ರಧಾನಿ
45 ಸಾವಿರ ರೂ. ಹಣವನ್ನು ಪಡೆಯುವಾಗ ಮಹಂತೇ ಗೌಡನನ್ನು ಬಲೆಗೆ ಕೆಡವಲು ಲೋಕಾಯುಕ್ತ ತಂಡ ತೆರಳಿತ್ತು. ಬಲೆಗೆ ಬೀಳುತ್ತಿದ್ದೇನೆ ಎಂದು ಗೊತ್ತಾದ ಕೂಡಲೇ ಮಹಂತೇ ಗೌಡ ಹಣ ಪಡೆದು ಅಲ್ಲಿಂದ ಕಾರಿನ ಮೂಲಕ ಎಸ್ಕೇಪ್​ ಆಗಲು ಯತ್ನಿಸಿದಾಗ ಸುಮಾರು 15 ಕಿ.ಮೀ. ಚೇಸ್ ಮಾಡಿ ಆತನನ್ನು ಲೋಕಾಯುಕ್ತ ಅಧಿಕಾರಿಗಳು ಹಿಡಿದಿದ್ದಾರೆ.
ನೆಲಮಂಗಲ ಬಳಿಯ ಸೊಂಡೇ‌ಕೊಪ್ಪ ಬಳಿ ಮಹಂತೇ ಗೌಡ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ಆತನನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.(ದಿಗ್ವಿಜಯ ನ್ಯೂಸ್​)
ಏಕಕಾಲದಲ್ಲಿ ಯುವಕರಿಬ್ಬರನ್ನು ಮದ್ವೆಯಾಗಲು ಸಬ್​ ರಿಜಿಸ್ಟ್ರಾರ್​ ಕಚೇರಿಗೆ ಅರ್ಜಿ ಸಲ್ಲಿಸಿದ ಯುವತಿಗೆ ಶಾಕ್​!

ರಾಜ್​ಘಾಟ್​ನ ಗಾಂಧಿ ಸಮಾಧಿಯೇ ಜಲಾವೃತ: ಜಲಚರಗಳಿಂದ ಸ್ಥಳೀಯರಿಗೆ ಆತಂಕ, ಪ್ರವಾಸಿ ತಾಣಗಳ ಮೂಲಸೌಕರ್ಯಗಳು ನಾಶ

ಕೇಂದ್ರಕ್ಕೆ ಅಪರಾಧ ಹೊರಿಸುವ ಯತ್ನ: ಸಿಎಂ ಪ್ರಯತ್ನಕ್ಕೆ ಬಿಜೆಪಿ ಅಡ್ಡಗಾಲು; ವಿಧಾನ ಪರಿಷತ್​ನಲ್ಲಿ ವಾಕ್ಸಮರ, ಕೋಲಾಹಲ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:16 + 9 =
Remember me
