ವಿಜಯನಗರ:ಎಫ್​ಡಿಎ(FDA) ಅಧಿಕಾರಿಯೊಬ್ಬರು 65 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹೂವಿನ ಹಡಗಲಿಯ ತಹಶಿಲ್ದಾರರ ಕಚೇರಿಯ ಎಫ್​ಡಿಎ ವೆಂಕಟಸ್ವಾಮಿ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ನೌಕರ.
ಹಗರನೂರು ಗ್ರಾಮದ ನಿವೃತ್ತ ಶಿಕ್ಷಕ ಲಕ್ಕಪ್ಪ ಎಂಬುವವರು ನಾಲ್ಕು ಎಕರೆ ಜಮೀನಿಗೆ ಸಂಬಂಧಿಸಿದಂತೆ ಪಹಣಿಯಲ್ಲಿ ಕಲಂ 11 ತೆಗೆದು ಹಾಕಲು ಅರ್ಜಿ ಸಲ್ಲಿಕೆ ಮಾಡಿದ್ದರು. ಈ ವೇಳೆ ವೆಂಕಟಸ್ವಾಮಿ 70 ಸಾವಿರ ರೂ. ಹಣ ಬೇಡಿಕೆ ಇಟ್ಟಿದ್ದ.
ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬಳ್ಳಾರಿ ಹಾಗೂ ಹೊಸಪೇಟೆ ಲೋಕಾಯುಕ್ತ ಡಿವೈಎಸ್​ಪಿ, ಇನ್ಸ್ಪೆಕ್ಟರ್​ಗಳು ಜಂಟಿಯಾಗಿ ದಾಳಿ ನಡೆಸಿದ್ದಾರೆ. ಇದೀಗ ಲೋಕಾಯುಕ್ತ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದ ವೆಂಕಟಸ್ವಾಮಿಯನ್ನು ಬಂಧಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − 1 =
Remember me
