ಬೆಂಗಳೂರು:ಡ್ರಗ್ಸ್​ ಕೇಸ್​ನಲ್ಲಿ ಈಗಾಗಲೇ ಐಎಸ್‍ಡಿ(ಆಂತರಿಕ ಭದ್ರತಾ ವಿಭಾಗ) ವಿಚಾರಣೆ ಎದುರಿಸಿರುವ ನಟ ಲೂಸ್ ಮಾದ ಯೋಗಿ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ.
ಮೂರು ದಿನಗಳ ಹಿಂದೆ ಗಿರಿನಗರದ ಟಾಟಾ ಪ್ರಮೋಟ್ ಅಪಾರ್ಟ್​ಮೆಂಟ್​ನಲ್ಲಿ ಪಾರ್ಟಿ ಮಾಡುತ್ತ ಅಕ್ಕಪಕ್ಕದ ಅಪಾರ್ಟ್​ಮೆಂಟ್​ ನವರಿಗೆ ಕಿರಿಕಿರಿ ಕೊಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.ಇದನ್ನೂ ಓದಿರಿ‘ಪ್ರಶಾಂತ್​ ಸಂಬರಗಿ ನನ್ನ ಜತೆಗೂ ಪಾರ್ಟಿಗಳಿಗೆ ಬಂದಿದ್ದ, ಜತೆಗೊಬ್ಬ ನಟಿಯನ್ನೂ ಕರೆತರುತ್ತಿದ್ದ’
ಪಾರ್ಟಿ ಮಾಡುತ್ತ ಸಮಸ್ಯೆ ಉಂಟುಮಾಡಿದ ಹಿನ್ನೆಲೆಯಲ್ಲಿ ಪೊಲೀಸರಿಗೆ ಕರೆ ಮಾಡಿದ ಸ್ಥಳೀಯ ನಿವಾಸಿಗಳು, ‘ಸರ್, ಲೂಸ್ ಮಾದ ಯೋಗಿ ಹಾಗೂ ಸ್ನೇಹಿತರು ಪಾರ್ಟಿ ಮಾಡ್ತಾ ಕಿರಿಕಿರಿ ಮಾಡ್ತಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.
ಕೂಡಲೇ ಸ್ಥಳಕ್ಕೆ ಬಂದ ಗಿರಿನಗರ ಬೀಟ್ ಪೊಲೀಸರು, ಪಾರ್ಟಿ ಮಾಡುವಾಗ ಅಕ್ಕಪಕ್ಕದ ಮನೆಯವರಿಗೆ ತೊಂದರೆ ಮಾಡದಂತೆ ವಾರ್ನಿಂಗ್ ಕೊಟ್ಟು ಹೋಗಿದ್ದಾರೆ.
ಡ್ರಗ್ಸ್​ ಕೇಸ್​: ‘ಬ್ರಹ್ಮಗಂಟು’ ಖ್ಯಾತಿಯ ಗೀತಾ, ‘ಗಟ್ಟಿಮೇಳ’ದ ವಿಕ್ರಾಂತ್​ಗೆ ಐಎಸ್​ಡಿ ಡ್ರಿಲ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − one =
Remember me
