ಮೈಸೂರು:ರಾಜ್ಯದಲ್ಲಿ ಇಂದು ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಲಾರಿಯೊಂದು ಮಗುಚಿ ಬಿದ್ದ ಪರಿಣಾಮವಾಗಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ.
ಮೈಸೂರಿನ ಬೋಗಾದಿ ರಿಂಗ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಬೋರ್​ವೆಲ್​ ಲಾರಿಯೊಂದು ಹಿನಕಲ್​ನಿಂದ ಬಂದು ಬೋಗಾದಿ ಕಡೆಗೆ ತೆರಳುವಾಗ ಅಪಘಾತಕ್ಕೀಡಾಗಿ ಮಗುಚಿ ಬಿದ್ದಿದೆ.
ಈ ಅಪಘಾತದಲ್ಲಿ ಲಾರಿ ಚಾಲಕ, ತಮಿಳುನಾಡು ತಿರ್​ಪುರ ನಿವಾಸಿ ಷಣ್ಮುಖಂ (35) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಲಾರಿಯಲ್ಲಿದ್ದ ಸೋಮು, ಮುತ್ತುವೇಲು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೆ.ಆರ್.ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರುಗಳ ಮಧ್ಯೆ ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರ ಸಾವು, ಮೂವರಿಗೆ ಗಾಯ, ಒಬ್ಬರ ಕಾಲು ಮುರಿತ…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × one =
Remember me
