ವಿಜಯಪುರ:ಲಾರಿ ಹಾಗೂ ಆ್ಯಂಬುಲೆನ್ಸ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆ್ಯಂಬುಲೆನ್ಸ್‌ನಲ್ಲಿದ್ದ ಒಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇನ್ನು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ರಾಜ್ಯ ಹೆದ್ದಾರಿಯಲ್ಲಿನ ಯರಗಲ್ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಅಂತರಗಂಗಿ ಗ್ರಾಮದ ಚನ್ನು ಗಾಣಿಗೇರ (27) ಸಾವೀಡಾದ ವ್ಯಕ್ತಿ. ಆ್ಯಂಬುಲೆನ್ಸ್‌ನಲ್ಲಿದ್ದು ಗಂಭೀರವಾಗಿ ಗಾಯಗೊಂಡ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:ಯಂಗ್​ ಆಗಿಯೇ ಇರಲು ಕೋಟ್ಯಂತರ ರೂ. ಖರ್ಚು ಮಾಡಿದ, ಮಗನ ರಕ್ತ ತನ್ನ ದೇಹಕ್ಕೆ ಸೇರಿಸಿಕೊಂಡ: ಕೊನೆಗೆ ಆಗಿದ್ದೇನು?
ಆ್ಯಂಬುಲೆನ್ಸ್ ಸಿಂದಗಿಯಿಂದ ಹಂಚಿನಾಳ ಗ್ರಾಮಕ್ಕೆ ರೋಗಿಯನ್ನು ತರಲು ಹೋಗುತ್ತಿದ್ದಾಗ ಸಿಂದಗಿಯಿಂದ ಕಲಬುರಗಿಗೆ ಹೊರಟಿದ್ದ ಲಾರಿ ಡಿಕ್ಕಿ ಹೊಡೆದಿದೆ. ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.
ಬೆಂಗಳೂರಿನ ಎಲ್ಲ ಆಸ್ತಿಗಳ ದಾಖಲೆ ಸಂಗ್ರಹಿಸಿ ಸ್ಕ್ಯಾನ್​ ಮಾಡಲಿದೆ ಸರ್ಕಾರ: ಉದ್ದೇಶ ಏನೆಂದು ತಿಳಿಸಿದ ಡಿಸಿಎಂ

ಗುತ್ತಿಗೆದಾರ ಸಂತೋಷ್ ಪಾಟೀಲ್ ಪ್ರಕರಣ ಸಂಬಂಧ ಬಿ-ರಿಪೋರ್ಟ್ ಅಂಗೀಕೃತ: ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ನಿರಾಳ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:18 − five =
Remember me
