ನೆಲಮಂಗಲ:ರಸ್ತೆ ಬದಿ ನಿಂತಿದ್ದ ಕಂಟೇನರ್ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದು, ಸಂಚಾರ ಠಾಣೆಯಲ್ಲಿ ಕೆಲಸ ಮಾಡ್ತಿದ್ದ ಸವಾರ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ.
ನೆಲಮಂಗಲ ನಿವಾಸಿ ಮಂಜುನಾಥ (39) ಸಾವಿಗೀಡಾದ ಬೈಕ್ ಸವಾರ. ತುಮಕೂರು ರಸ್ತೆಯ ಮಾದನಾಯಕನಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ. ಇವರು ಬೆಂಗಳೂರಿನಿಂದ ನೆಲಮಂಗಲ ಕಡೆಗೆ ಪ್ರಯಾಣ ಮಾಡುತ್ತಿದ್ದಾಗ ಬೈಕ್ ಡಿಕ್ಕಿ ಹೊಡೆದಿದೆ.
ಮಂಜುನಾಥ್ ಈ ಹಿಂದೆ ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು. ಬಳಿಕ ಹೋಂಗಾರ್ಡ್ ಆಗಿ ಬೆಂಗಳೂರಿನ ಮೆಟ್ರೋದಲ್ಲಿ ಕೆಲಸ ಮಾಡಲಾರಂಭಿಸಿದ್ದರು. ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅನ್​ಲೋಡ್ ಮಾಡುವಾಗ ಜೀವವೇ ಹೋಯ್ತು; ಹೃದಯಕ್ಕೇ ಹಾನಿಯಾಗಿ ನಿಂತಲ್ಲೇ ಸಾವು..

ಸಿದ್ದರಾಮಯ್ಯಗೆ ಶುಭ ಕೋರಿದವರ ಮೇಲೆ ಬಿತ್ತು ಕೇಸ್!; ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + ten =
Remember me
