ವಿಜಯಪುರ:ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಮೂರು ವರ್ಷದ ಮಗು ಜತೆಗೆ ಅಣ್ಣ-ತಂಗಿ ಕೂಡ ಸ್ಥಳದಲ್ಲೇ ಮೃತಪಟ್ಟಿರುವ ಸುದ್ದಿಯ ಬೆನ್ನಿಗೇ ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ನಡೆದುಹೋಗಿದೆ. ಈ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಅಂಜುಟಗಿ ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಸಾಲೊಟಗಿ ಗ್ರಾಮದ ಅಂಬಣ್ಣ ನೇದಲಗಿ (35) ಹಾಗೂ ಸತೀಶ ರಾಂಪೂರ (25) ಮೃತಪಟ್ಟವರು. ಇವರು ಝಳಕಿಯಿಂದ ಸಾಲೊಟಗಿಗೆ ಬೈಕ್​ನಲ್ಲಿ ಹೋಗುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಝಳಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಅಣ್ಣ-ತಂಗಿ ಜತೆಗೆ 3 ವರ್ಷದ ಮಗುವೂ ಸ್ಥಳದಲ್ಲೇ ಸಾವು!

ಹೂತಿಟ್ಟ 20 ದಿನಗಳ ಬಳಿಕ ಶವ ಹೊರಕ್ಕೆ ತೆಗೆಸಿದ ಪೊಲೀಸರು!; ಅದು ಬರೀ ಸಾವಲ್ಲ, ಕೊಲೆ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 2 =
Remember me
