ರಾಯಚೂರು:ಅದಿರು ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾಗಿದ್ದು, ಲಾರಿ ಚಾಲಕ ಜೀವಂತ ದಹನವಾಗಿದ್ದಾನೆ.
ಹೊರವಲಯದ ಬೈಪಾಸ್ ರಸ್ತೆಯಲ್ಲಿ ಸೋಮವಾರ ಬೆಳಗಿನ ಜಾವ 3ರ ಸುಮಾರಿನಲ್ಲಿ ಈ ಅವಘಡ ಸಭಂವಿಸಿದೆ. ಲಾರಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಕುಷ್ಟಗಿ ಮೂಲದ ಚಾಲಕ ಬಾಲಾಜಿ(25) ತಲೆಬುರುಡೆಯಷ್ಟೇ ಸಿಕ್ಕಿದೆ.
ಇದನ್ನೂ ಓದಿರಿಪಾಕ್​ಗೆ ಇನ್ನೊಂದು ಆಘಾತ ನೀಡಲು ಸಜ್ಜಾಗಿದೆ ಭಾರತ: ಕೇಂದ್ರ ಸಚಿವ ಗಡ್ಕರಿ ನೀಡಿದ್ರು ಸುಳಿವು
ಬಳ್ಳಾರಿಯ ಮರಿಯಮ್ಮನ ಹಳ್ಳಿಯಿಂದ ತೆಲಂಗಾಣದ ಶಾದ್ ನಗರಕ್ಕೆ ಮೈನ್ಸ್​ ತುಂಬಿಕೊಂಡು ಹೊರಟಿದ್ದ ಲಾರಿಯಲ್ಲಿ ಬೆಂಕಿ ಹೇಗೆ ಹೊತ್ತಿಕೊಂಡಿತು ಎಂಬುದರ ಸ್ಪಷ್ಟ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ರಾಯಚೂರು ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿರಿಖಿನ್ನತೆಗೆ ಬಲಿಯಾದರೆ ಸುಶಾಂತ್​? ಇವರ ಟ್ವಿಟರ್​ ಕವರ್​ ಪೇಜ್​ನ ವರ್ಣಚಿತ್ರಕಾರನೂ ಗುಂಡಿಕ್ಕಿಕೊಂಡು ಸತ್ತಿದ್ದ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − six =
Remember me
