ಹೊಸಪೇಟೆ (ಬಳ್ಳಾರಿ):ಕೂಡ್ಲಿಗಿ ತಾಲೂಕಿನ ಬಣವಿಕಲ್ ಬಳಿ ರಾಷ್ಟ್ರೀಯ ಹೆದ್ದಾರಿ-50 ರಲ್ಲಿ ಎರಡು ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು, ಚಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ಲಾರಿ ಚಾಲಕ ಚಿನ್ನ(28) ಮೃತ ದುರ್ದೈವಿ. ಚಿನ್ನ ಚಾಲನೆ ಮಾಡುತ್ತಿದ್ದ ಲಾರಿಯಲ್ಲಿ ಕುಳಿತ್ತಿದ್ದ ಡೇವಿಡ್, ರಫೀಕ್ ಬಾಷ, ಪೀಟರ್, ಹೇಮಂತ್ ಕುಮಾರ್​ ಎಂಬುವರು ಗಾಯಗೊಂಡಿದ್ದಾರೆ. ಎರಡೂ ಲಾರಿಗಳ ಮುಂಭಾಗ ನಜ್ಜುಗುಜ್ಜಾಗಿದ್ದು, ಲಾರಿಯ ಅವಶೇಷಗಳು ಬೆಚ್ಚಿಬೀಳಿಸುವಂತಿದೆ.ಇದನ್ನೂ ಓದಿರಿಪ್ಲೀಸ್​ ಬಾಗಿಲು ತೆಗಿ.. ನಾವೆಲ್ಲ ಇದ್ದೇವೆ.. ಎಂದು ಗೋಗರೆಯುತ್ತಿದ್ದರೂ ನೋಡನೋಡುತ್ತಿದ್ದಂತೆ ನೇಣಿಗೆ ಶರಣಾದ!
ಮತ್ತೊಂದು ಲಾರಿಯ ಚಾಲಕ ಪರಮಾನಂದ ಅಜಾಗರೂಕತೆಯಿಂದ ಲಾರಿ ಡ್ರೈವ್ ಮಾಡಿಕೊಂಡು ಬಂದದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಪರಮಾನಂದ ಕೂಡ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಬಳ್ಳಾರಿ ವಿಮ್ಸ್​ಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೂಡ್ಲಿಗಿ ತಾಲೂಕಿ ಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಯಾಣಿಕರ ಕಣ್ಣೆದುರಲ್ಲೇ ಸಾರಿಗೆ ಬಸ್​ ಚಾಲಕನಿಗೆ ಚಾಕು ಚುಚ್ಚಿದ ದುಷ್ಕರ್ಮಿ! ಬೆಚ್ಚಿಬೀಳಿಸುತ್ತೆ ಈ ದೃಶ್ಯ

100 ರೂ. ಮುಖಬೆಲೆಯ ಹಳೇ ನೋಟು ಇನ್ಮುಂದೆ ಚಲಾವಣೆ ಆಗಲ್ಲ! ಸೂಚನೆ ಕೊಟ್ಟ ಆರ್​ಬಿಐ

ನನ್ನನ್ನು ತಳ್ಳಿದ್ರು, ಕೂದಲು ಎಳೆದ್ರು, ಎಲ್ಲಾ ಕಡೆ ಮುಟ್ಟಲು ಬಂದ್ರು: ಶಾಸಕಿ ಸೌಮ್ಯರೆಡ್ಡಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:12 + 11 =
Remember me
