ಚಾಮರಾಜನಗರ:ನೋಡ ನೋಡುತ್ತಿದಂತೆಯೇ ನಡುರಸ್ತೆಯಲ್ಲೇ ಕಬ್ಬಿನ ಲಾರಿಯೊಂದು ಪಲ್ಟಿಯಾದ ಘಟನೆ ತಮಿಳುನಾಡಿನ ದಿಂಬಂ 23ನೇ ತಿರುವಿನಲ್ಲಿ ನಡೆದಿದೆ.
ಹೇವಿ ಲೋಡ್​ನಿಂದಾಗಿ ಸ್ಟೇರಿಂಗ್ ಜಾಮ್ ಆಗಿ ರಸ್ತೆ ತಿರುವಿನಲ್ಲೇ ಲಾರಿ ಕೆಟ್ಟು ನಿಂತಿತ್ತು. ಏನು ಮಾಡಲಾಗದೆ ಲಾರಿಯಿಂದ ಡ್ರೈವರ್ ಮತ್ತು ಕ್ಲೀನರ್​ ಕೆಳಗಿಳಿದಿದ್ದರು. ಇದಾದ ಕ್ಷಣಾರ್ಧದಲ್ಲೇ ಲಾರಿ ಪಲ್ಟಿಯಾಗಿದೆ.
ಇದನ್ನೂ ಓದಿ:ನೋಡಲು ಚೀನಾ ಅಧ್ಯಕ್ಷರಂತೆ ಕಾಣುವ ಈ ವ್ಯಕ್ತಿಗೆ ಇದೆಂಥಾ ಶಿಕ್ಷೆ…!
ಲಾರಿಯಲ್ಲಿದ್ದ ಕಬ್ಬು ರಸ್ತೆಯಲ್ಲಿ‌ ಚೆಲ್ಲಾ ಪಿಲ್ಲಿಯಾಗಿದ್ದು, ಅದೃಷ್ಟವಶಾತ್ ಡ್ರೈವರ್ ಮತ್ತು ಕ್ಲೀನರ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ಅನೇಕ ಲಾರಿಗಳು ರಸ್ತೆಯಲ್ಲೇ ನಿಲ್ಲುವಂತಾಯಿತು. ಸ್ಥಳಕ್ಕೆ ತಮಿಳುನಾಡು ಪೊಲೀಸರು ಭೇಟಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
https://www.facebook.com/VVani4U/videos/708816812997167/?d=%7B%22u%22%3A100009040101551%2C%22f%22%3A207799259245384%2C%22t%22%3A1593508826%2C%22ed%22%3A[]%7D&s=AWW0FT0ShmodC4FS
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:seventeen − six =
Remember me
