ದಾವಣಗೆರೆ:ಅಯ್ಯೋ ವಿಧಿಯೇ ನೀನೆಂಥ ಕ್ರೂರಿ ಎಂದು ಶಪಿಸುವಂತೆ ಮಾಡುತ್ತೆ ಈ ಘಟನೆ. ಸಾವು ಯಾವಾಗ? ಯಾವ ರೂಪದಲ್ಲಿ ಬರುತ್ತೆ? ಎಂದು ಊಹಿಸಲು ಸಾಧ್ಯವಿಲ್ಲ ಎಂಬುದಕ್ಕೆ ಚನ್ನಗಿರಿ ತಾಲೂಕಿನ ಗುಳ್ಳಳ್ಳಿ ಕ್ರಾಸ್ ಬಳಿ ಶನಿವಾರ ಸಂಜೆ ನಡೆದ ಭೀಕರ ಅಪಘಾತವೇ ಸಾಕ್ಷಿ.
ಅಪಘಾತಕ್ಕೀಡಾದವರನ್ನ ಉಪಚರಿಸುತ್ತಿದ್ದ ಜನರ ಮೇಲೆ ಜವರಾಯನಂತೆ ಬಂದ ಕ್ಯಾಂಟರ್ ಲಾರಿ ಹರಿದು ಇಬ್ಬರನ್ನ ಬಲಿ ಪಡೆದಿದೆ.ಇದನ್ನೂ ಓದಿರಿಪಬ್​ ಜೀ ಆಡಲು ಮೈದಾನಕ್ಕೆ ಹೋದ 12 ವರ್ಷದ ಬಾಲಕ ಭೀಕರ ಹತ್ಯೆ!
ಗುಳ್ಳಳ್ಳಿ ಕ್ರಾಸ್ ಬಳಿ ಇನ್ನೋವಾ ಕಾರು ಮತ್ತು ಬೈಕ್ ನಡುವೆ ಅಪಘಾತವಾಗಿತ್ತು. ಸ್ಥಳದಲ್ಲಿದ್ದ ಸಾರ್ವಜನಿಕರು ಗಾಯಾಳುಗಳನ್ನ ಉಪಚರಿಸುತ್ತಿದ್ದರು. ಈ ವೇಳೆ ಯಮನಂತೆ ಚನ್ನಗಿರಿ ಕಡೆಯಿಂದ ಬಂದ ಕ್ಯಾಂಟರ್ ಲಾರಿ, ಗಾಯಾಳುಗಳನ್ನು ಉಪಚರಿಸುತ್ತಿದ್ದವರ ಮೇಲೆ ಹರಿಯಿತು.
ಸ್ಥಳದಲ್ಲೇ ಸಿದ್ದೀಕ್ ನುಗ್ಗಿಹಳ್ಳಿ (39) ಮೃತಪಟ್ಟಿದ್ದು, ಆಸ್ಪತ್ರೆಗೆ ಸಾಗಿಸುತ್ತಿದ್ದ ಮಾರ್ಗಮಧ್ಯೆ ಮತ್ತೊಬ್ಬ ಗಾಯಾಳು ಕೊನೆಯುಸಿರು ಎಳೆದರು. ಜಮೀಲ್, ರಿಯಾನ್, ಮುಸ್ತಾಫ್ ತೀವ್ರ ಗಾಯಗೊಂಡಿದ್ದು, ಶಿವಮೊಗ್ಗಕ್ಕೆ ಆಸ್ಪತ್ರೆಗೆ ಸೇರಿಸಲಾಗಿದೆ. ಚನ್ಮಗಿರಿ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ಸುಳ್ಳು‌ ದೂರಿಗೆ ನನ್ನಿಂದ ಹೆಂಡತಿ‌-ಮಕ್ಕಳು ದೂರವಾದರು: ಆರ್​. ಅಶೋಕ್​ ವಿರುದ್ಧ ಸಿಡಿ ಲೇಡಿ ವಕೀಲ ಜಗದೀಶ್​ ವಾಗ್ದಾಳಿ

2004ರಲ್ಲಿ ದುಡ್ಡಿಲ್ಲದೆ ಖಾಲಿ ಡಬ್ಬದಂತಿದ್ದ ಕುಮಾರಸ್ವಾಮಿ ಇವತ್ತು ತುಂಬಿದ ಕೊಡ! ಅಂದಿನ ಹಣದ ರಹಸ್ಯ ಕೆದಕಿದ ಜಮೀರ್

ಪಬ್​ಜಿ ಆಡಲು ಮೈದಾನಕ್ಕೆ ಹೋದ 12 ವರ್ಷದ ಬಾಲಕ ಭೀಕರ ಹತ್ಯೆ!

ನಗ್ನವಾಗಿ ನೋಡಿದ್ರು, ಲೈಂಗಿಕವಾಗಿ ಬಳಸಿಕೊಂಡ್ರು.. ಎಲ್ಲ ಮುಗಿದ ಮೇಲೆ ಮಾಡಬಾರದ್ದನ್ನ ಮಾಡಿದ್ರು… ಎಳೆಎಳೆಯಾಗಿ ಬಿಚ್ಚಿಟ್ಟ ಯುವತಿ

ಸಿಡಿ ಕೇಸ್​ಗೆ ಸ್ಫೋಟಕ ತಿರುವು: ಸತ್ಯ ಒಪ್ಪಿಕೊಂಡ ಡಿಕೆಶಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − 5 =
Remember me
