ಬೆಂಗಳೂರು:ರಾಜ್ಯದ ಮಸೀದಿಗಳಲ್ಲಿ ಅಳವಡಿಸಿರುವ ಧ್ವನಿವರ್ಧಕಗಳ ಹೆಚ್ಚು ಶಬ್ಧದಿಂದ ಜನರಿಗೆ ತೊಂದರೆ ಉಂಟಾಗಿದ್ದರೆ, ಪರಿಶೀಲಿಸಿ ನಿಮಾನುಸಾರು ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಪೊಲೀಸ್ ಇಲಾಖೆ ಸೂಚಿಸಿದೆ.
ರಾಜ್ಯಾದ್ಯಂತ ಮಸೀದಿಗಳಲ್ಲಿ ಅನಧಿಕೃತವಾಗಿ ಧ್ವನಿವರ್ಧಕ ಅಳವಡಿಸಿದ್ದಾರೆ. ಇದರಿಂದ ಜನರಿಗೆ ತೊಂದರೆಯಾಗಿದ್ದು, ಕೂಡಲೇ ತೆರವುಗೊಳಿಸುವಂತೆ ಒತ್ತಾಯಿಸಿ ಡಿಜಿಪಿಗೆ ಬೆಂಗಳೂರಿನ ವಕೀಲ ಹರ್ಷ ಮುತಾಲಿಕ್ ಮನವಿ ಸಲ್ಲಿಸಿದ್ದರು. ಇದಕ್ಕೆ ಡಿಜಿಪಿ ಕಚೇರಿ ಪ್ರತಿಕ್ರಿಯಿಸಿದ್ದು, ಮಸೀದಿಗಳಲ್ಲಿ ಮುಸ್ಲಿಮರು ಸಲ್ಲಿಸುವ ಪ್ರಾರ್ಥನೆಯಲ್ಲಿ ಹೆಚ್ಚು ಧ್ವನಿ ಮಾಡುತ್ತಿರುವ ಧ್ವನಿವರ್ಧಕಗಳ ಮೇಲೆ ನಿರ್ಬಂಧ ಹೇರುವಂತೆ ಒತ್ತಾಯಿಸಿದ್ದಾರೆ.
ಈ ಮಾಹಿತಿ ಪಡೆದು ನಿಯಮಾನುಸಾರ ಕ್ರಮ ತೆಗೆದುಕೊಳ್ಳಬೇಕು ಎಂದು ಡಿಜಿಪಿ ಪರವಾಗಿ ಎಐಜಿಪಿ ಸುತ್ತೋಲೆ ಹೊರಡಿಸಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − nine =
Remember me
