ಆನೇಕಲ್:ಪ್ರೇಮಿಗಳಿಬ್ಬರು ಮನೆ ಬಿಟ್ಟು ಓಡಿ ಹೋಗಿದ್ದಕ್ಕೆ ಸಿಟ್ಟಿಗೆದ್ದ ಯುವತಿಯ ಕುಟುಂಬಸ್ಥರು ಯುವಕನ ಮನೆಗೆ ಬೆಂಕಿ ಇಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ ತಾಲೂಕಿನ ಗೋಣಿಘಟ್ಟಪುರದಲ್ಲಿ ಸಂಭವಿಸಿದೆ.
ಪರಸ್ಪರ ಪ್ರೀತಿಸುತ್ತಿದ್ದ ಯುವಕ-ಯುವತಿ ಬೇರಡೆಗೆ ಓಡಿ ಹೋಗಿದ್ದಾರೆ. ಮಾರತಳ್ಳಿ ಪೊಲೀಸ್ ಠಾಣೆಯಲ್ಲಿ ಪಾಲಕರು ದೂರು ದಾಖಲಿಸಿದ್ದರು.
ಮಗಳನ್ನು ಪ್ರಿಯಕರನೊಂದಿಗೆ ಓಡಿ ಹೋಗಿದ್ದಕ್ಕೆ ಆಕೆಯ ಸಂಬಂಧಿಕರು ಇಂದು (ಬುಧವಾರ) ಬೆಳಗ್ಗೆ ಪ್ರಿಯಕರನ ಮನೆಗೆ ಬೆಂಕಿ ಹಚ್ಚಿದ್ದಾರೆ. ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಈ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲವಾದ್ದರಿಂದ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಮನೆಯಲ್ಲಿದ್ದ ವಸ್ತು, ವಾಹನಗಳು ಬೆಂಕಿಗೆ ಆಹುತಿಯಾಗಿವೆ.
ಪರ್ಮನೆಂಟ್ ಜಾಬ್​ ಬೇಕಂದ್ರೆ ಬೆತ್ತಲೆ ವಿಡಿಯೋ ಕಳಿಸ್ಬೇಕು! ಓಕೆ ಅಂತ ವಿಡಿಯೋ ಕಳಿಸಿದ ಬೆನ್ನಲ್ಲೇ ಕಾದಿತ್ತು ಶಾಕ್​

ಸುಳ್ಳು‌ ದೂರಿಗೆ ನನ್ನಿಂದ ಹೆಂಡತಿ‌-ಮಕ್ಕಳು ದೂರವಾದರು: ಆರ್​. ಅಶೋಕ್​ ವಿರುದ್ಧ ಸಿಡಿ ಲೇಡಿ ವಕೀಲ ಜಗದೀಶ್​ ವಾಗ್ದಾಳಿ

ಸಿಡಿ ಕೇಸ್​ಗೆ ಟಕ್ಕರ್​ ಕೊಟ್ಟ ವಕೀಲೆ ಮೀರಾ ರಾಘವೇಂದ್ರ!

2004ರಲ್ಲಿ ದುಡ್ಡಿಲ್ಲದೆ ಖಾಲಿ ಡಬ್ಬದಂತಿದ್ದ ಕುಮಾರಸ್ವಾಮಿ ಇವತ್ತು ತುಂಬಿದ ಕೊಡ! ಅಂದಿನ ಹಣದ ರಹಸ್ಯ ಕೆದಕಿದ ಜಮೀರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 4 =
Remember me
