ತುಮಕೂರು:ಪ್ರೀತಿಯಲ್ಲಿ ಸರಸ-ವಿರಸ. ಕೋಪಕ್ಕೆ ಬುದ್ಧಿ ಕೊಟ್ಟರೆ ಅಲ್ಲೋಲಕಲ್ಲೋಲವೇ ಆಗಬಹುದು. ಆದರೆ ಇಲ್ಲೊಬ್ಬ ಪ್ರಿಯತಮ ನಾಲಗೆ ಹರಿಬಿಟ್ಟಿದ್ದು, ನೊಂದ ಪ್ರಿಯತಮೆ ವಿಷ ಕುಡಿದು ದುರಂತ ಅಂತ್ಯ ಕಂಡ ದುರ್ಘಟನೆ ಜಿಲ್ಲೆಯಲ್ಲಿ ಸಂಭವಿಸಿದೆ.
ಫರ್ಹಾನ(19) ಮೃತ ದುರ್ದೈವಿ. ತುಮಕೂರು ನಗರದ ಕ್ಯಾತಸಂದ್ರದ ಗಿರಿನಗರದಲ್ಲಿ ಈ ಘಟನೆ ಸಂಭವಿಸಿದೆ. ಕಳೆದ 4 ವರ್ಷದಿಂದ ಫರ್ಹಾನ ಮತ್ತು ನೈಮನ್ ಪ್ರೀತಿಸುತ್ತಿದ್ದರು.ಇದನ್ನೂ ಓದಿರಿಚಲಿಸುತ್ತಿದ್ದ ಕಾರುಗಳು ರಸ್ತೆಯಲ್ಲೇ ಧಗಧಗ! 24 ಗಂಟೆಯಲ್ಲಿ 2 ಕಾರು ಬೆಂಕಿಗೆ ಆಹುತಿ
ಇತ್ತೀಚಿಗೆ ನೈಮನ್ ತನ್ನ ಪ್ರೇಯಸಿಯ ನಡವಳಿಕೆ ಬಗ್ಗೆ ತುಚ್ಛವಾಗಿ ಮಾತನಾಡಿದ್ದ ಎನ್ನಲಾಗಿದೆ. ಪ್ರಿಯಕರನ ಮಾತಿನಿಂದ ನೊಂದ ಯುವತಿ ಫೆ.5ರಂದು ವಿಷ ಕುಡಿದಿದ್ದಳು.
ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಯುವತಿ ಚಿಕಿತ್ಸೆ ಫಲಿಸದೆ ಇಂದು(ಮಂಗಳವಾರ) ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಳು.ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಿಯಕರ ನೈಮನ್​ನನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ.
ತಹಸೀಲ್ದಾರ್​ ಕಚೇರಿ ಬಳಿ ಹಾವಿನ ಜತೆ ಆಟವಾಡುತ್ತಿದ್ದ ವೃದ್ಧ ಕ್ಷಣಾರ್ಧದಲ್ಲೇ ಪ್ರಾಣಬಿಟ್ಟ!

VIDEO| ಚಲಿಸುತ್ತಿದ್ದ ಕಾರಿನಲ್ಲಿ ಯುವಕರ ಹುಚ್ಚಾಟ! ಈ ದೃಶ್ಯ ನೋಡಿದ್ರೆ ಸಿಟ್ಟು ನೆತ್ತಿಗೇರೋದು ಗ್ಯಾರಂಟಿ

ಅಡಕೆ ರೂಪದಲ್ಲಿ ಮನೆಗೆ ಬಂದ ಜವರಾಯ 1 ವರ್ಷದ ಮಗುವಿನ ಪ್ರಾಣ ಹೊತ್ತೊಯ್ದ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − eleven =
Remember me
