ಚಿಕ್ಕಮಗಳೂರು:ರಾಜ್ಯದಲ್ಲಿ ಮತ್ತೊಂದು ಲವ್ ಜಿಹಾದ್​ ಪ್ರಕರಣ ನಡೆದಿದ್ದು, ಮದುವೆಯಾಗಲು ಹೊರಟಿದ್ದ ಭಿನ್ನ ಕೋಮಿನ ಜೋಡಿಯನ್ನು ಸಂಘಟನೆಗಳ ಮುಖಂಡರು ತಡೆದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಈ ಪ್ರಕರಣ ವರದಿಯಾಗಿದೆ.
ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿ ಸಮೀದ ಲಕ್ಷ್ಮೀಪುರದ ಹಿಂದೂ ಹುಡುಗಿ ಹಾಗೂ ಮುಸ್ಲಿಂ ಹುಡುಗ ರಿಜಿಸ್ಟರ್ಡ್​ ಮದುವೆಯಾಗಲು ಸಬ್ ರಿಜಿಸ್ಟ್ರಾರ್ ಕಚೇರಿಗೆ ಹೋಗಿದ್ದಾಗ ಅವರನ್ನು ತಡೆದ ವಿವಿದ ಸಂಘಟನೆಗಳ ಮುಖ್ಯಸ್ಥರು ಪೊಲೀಸರಿಗೆ ಒಪ್ಪಿಸಿದ್ದಾರೆ.
ಸದ್ಯ ಪ್ರಕರಣದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರದ ಮಹಿಳಾ ಠಾಣೆಯಲ್ಲಿ ಪೊಲೀಸರಿಂದ ವಿಚಾರಣೆ ನಡೆಯುತ್ತಿದ್ದು, ಎಸ್​ಪಿ ಉಮಾ ಪ್ರಶಾಂತ್ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಲವ್ ಜಿಹಾದ್ ಆರೋಪ ಪ್ರಕರಣದಲ್ಲಿ ನೈತಿಕ ಪೊಲೀಸ್​​ಗಿರಿ ದೂರಿನ್ವಯ ಹಿಂದೂಪರ ಸಂಘಟನೆಯ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.
ತುಂಡಾದ ಕಾಲಿನೊಂದಿಗೆ ಆಸ್ಪತ್ರೆಗೆ ಬಂದ ಗಾಯಾಳು; ಯಶಸ್ವಿಯಾಗಿ ಜೋಡಿಸಿದ ವೈದ್ಯರು..

3,064 ಕಾನ್‌ಸ್ಟೆಬಲ್ ನೇಮಕಾತಿ; ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + six =
Remember me
