ಬೆಂಗಳೂರು:ಫೆಬ್ರವರಿ 14 ಪ್ರಪಂಚದಾದ್ಯಂತ ಅನೇಕರು ತಮ್ಮ ಪಾರ್ಟನರ್‌ನೊಂದಿಗೆ ಪ್ರೀತಿ ಮತ್ತು ಒಡನಾಟವನ್ನು ಆಚರಿಸಲು ಪ್ರೇಮಿಗಳ ದಿನವನ್ನು ಆಚರಿಸುತ್ತಾರೆ. ಪ್ರೀತಿಸುವ ಮನಸುಗಳಿಗೆ ಇದು ಸಕತ್‌ ಸ್ಪೆಷಲ್‌ ಡೇ. ಪ್ರೇಮಿಗಳ ದಿನಾಚರಣೆ ಆಚರಿಸುವ ಯುವಕರಿಗೆ ಒಂದು ಸಂದೇಶ ರವಾನಿಸಿದ್ದಾರೆ.
ಇದನ್ನೂ ಓದಿ:ಲೋಕಸಭಾ ಚುನಾವಣೆ: ಕಾಂಗ್ರೆಸ್​ ಅಭ್ಯರ್ಥಿಗಳ ಪಟ್ಟಿ ಕುರಿತು ಮಹತ್ವದ ಹೇಳಿಕೆ ನೀಡಿದ ಡಿಸಿಎಂ​
ಈ ವಿಶೇಷ ದಿನಂದಂದು ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ತಮ್ಮ ಪ್ರೀತಿಯ ಬಗ್ಗೆ ಬಹಳ ಖುಷಿಯಿಂದ ಮಾತನಾಡಿದ್ದಾರೆ. ನಾನೂ ಕೂಡ ಪ್ರೀತಿಸಿ ಮದುವೆ ಆಗಿದ್ದೇನೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಂತೋಷ್ ಹೆಗ್ಡೆ ಅವರು, ನಾನೂ ಕೂಡ ಪ್ರೀತಿಸಿ ಮದುವೆ ಆಗಿದ್ದೇನೆ. 54 ವರ್ಷವಾಯ್ತು. ಇನ್ನೂ ಜೊತೆಯಲ್ಲೇ ಇದ್ದೇವೆ. ಡಿವೋರ್ಸ್​ ಆಗಿಲ್ಲ. ಇನ್ನು ಮುಂದೆ ಡಿವೋರ್ಸ್​ ಆಗುವ ಚಾನ್ಸ್ ಕೂಡ ಇಲ್ಲ ಹೇಳಿದರು.
ಪ್ರೀತಿ ಯಾವತ್ತೂ ಹಿಟ್ ಅಂಡ್ ರನ್ ಆಗಬಾರದು. ಪ್ರೀತಿಸಿ ಮದುವೆ ಆದವರು ಎಂದಿಗೂ ವಿಚ್ಛೇದನಾ ಕೇಳಬಾರದು. ಸಾಯೋವರೆಗೂ ಜೊತೆಯಲ್ಲಿ ಇರಬೇಕು ಅದಕ್ಕೊಂದು ಕಾನೂನು ಮಾಡಬೇಕು ಎಂದು ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಸಲಹೆ ನೀಡಿದರು.
ಟಾಲಿವುಡ್ ಸ್ಟಾರ್ ಪ್ರಭಾಸ್​ ನಟನೆ ಬಗ್ಗೆ ಶಾಕಿಂಗ್‌ ಹೇಳಿಕೆ ಕೊಟ್ಟ ಪಿವಿ ಸಿಂಧು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × 4 =
Remember me
