ಚಿಕ್ಕಮಗಳೂರು:ಪ್ರೇಮಿಗಳಿಬ್ಬರು ಒಂದೇ ದುಪ್ಪಟ್ಟಕ್ಕೆ ಕೊರಳೊಡ್ಡಿ ಪ್ರಾಣ ಕಳೆದುಕೊಂಡ ಪ್ರಕರಣವೊಂದು ನಡೆದಿದೆ. ಪರಿಣಾಮವಾಗಿ ಮರವೊಂದರಲ್ಲ ಜೋಡಿಶವ ನೇತಾಡುತ್ತಿರುವುದು ಕಂಡುಬಂದಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಕಲ್ಲುಗುಡ್ಡೆ ಅಣೂರಿನ ದರ್ಶನ್ ಹಾಗೂ ಹಾಸನ ಜಿಲ್ಲೆಯ ಹಾನ್​ಬಾಳ್​ ಮೂಲದ ಪೂರ್ವಿಕಾ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಅಲ್ದೂರು ಸಮೀಪದ ಗುಲ್ಲನಪೇಟೆಯ ಸತ್ತಿಹಳ್ಳಿ ನಿರ್ಜನ ಪ್ರದೇಶದಲ್ಲಿ ಈ ಪ್ರಕರಣ ನಡೆದಿದೆ.
ಮೃತದೇಹಗಳನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಮೃತರನ್ನು ಪ್ರೇಮಿಗಳು ಎಂದು ಅಂದಾಜಿಸಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸಂಬಂಧಿಕರನ್ನು ಸಂಪರ್ಕಿಸುವ ಯತ್ನ ನಡೆದಿದ್ದು, ಅಲ್ದೂರು ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಮೂವರು ವಿವಾಹಿತ ಶಿಕ್ಷಕರ ನಡುವಿನ ಪ್ರೀತಿಗೆ ವಿದ್ಯಾರ್ಥಿ ಬಲಿ; ಇಬ್ಬಿಬ್ಬರೊಂದಿಗಿದ್ದ ಅಮ್ಮನ ಸಲುಗೆ ಮಗನಿಗೇ ಮುಳುವಾಯ್ತು!

ಅಂಗವಿಕಲ ಮಗಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿ ಬದುಕುಳಿದ ತಾಯಿ; ವರ್ಷದ ಹಿಂದೆ ಪತಿ-ಮಗುವನ್ನು ಕಳೆದುಕೊಂಡಿದ್ದ ಮಹಿಳೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + eight =
Remember me
