ಆನೇಕಲ್:ಮದುವೆಗೆ ಮನೆಯವರು ವಿರೋಧಿಸಿದ್ದರಿಂದ ಬೇಸತ್ತ ಪ್ರೇಮಿಗಳು ರೈಲ್ವೇ ಹಳಿಯಲ್ಲಿ ಸಾವಲ್ಲಿ ಒಂದಾಗುವ ಮೂಲ ತಮ್ಮ ಪ್ರೇಮ ಪ್ರಕರಣಕ್ಕೆ ತಾವೇ ದುರಂತ ಅಂತ್ಯ ತಂದುಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್​ನಲ್ಲಿ ಈ ಪ್ರಕರಣ ನಡೆದಿದೆ.
ಮಾರನಾಯಕನಹಳ್ಳಿಯ ಮಣಿ ಹಾಗೂ ಕೊತ್ತಗೊಂಡಪಲ್ಲಿಯ ಅನುಷಾ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಆನೇಕಲ್​​ನ ಸಮಂದೂರು ಬಳಿ ನಿನ್ನೆ ಈ ಆತ್ಮಹತ್ಯೆ ನಡೆದಿದ್ದು, ಪ್ರಕರಣ ಇಂದು ಬೆಳಕಿಗೆ ಬಂದಿದೆ.
ಇಬ್ಬರ ಮದುವೆಗೆ ಮನೆಯವರು ವಿರೋಧ ವ್ಯಕ್ತಪಡಿಸಿದ್ದೇ ಇಬ್ಬರೂ ಒಟ್ಟಿಗೇ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಎನ್ನಲಾಗಿದೆ. ಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.
70ಕ್ಕೂ ಹೆಚ್ಚು ದಂಪತಿಗಳಿಗೆ ಮೋಸ; ಖತರ್​ನಾಕ್​ ಗಂಡ-ಹೆಂಡ್ತಿಯ ಬಂಧನ!

ವೇದಿಕೆಯಲ್ಲಿ ಪತ್ನಿಯನ್ನು ಕೂರಿಸಿಕೊಂಡ ರೇಣುಕಾಚಾರ್ಯ; ಸರ್ಕಾರಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − four =
Remember me
