ವಿಜಯಪುರ:ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಬಸವನ ಬಾಗೇವಾಡಿ ತಾಲೂಕಿನ ಜೈನಾಪುರ ಗ್ರಾಮದ ಹೊರವಲಯದಲ್ಲಿ ಬುಧವಾರ ಸಂಭವಿಸಿದೆ.
ರಾಕೇಶ್ ಅಂಗಡಿ(23) ಹಾಗೂ ಸಾವಿತ್ರಿ ಅಂಬಲಿ(19) ಮೃತ ಪ್ರೇಮಿಗಳು. ಇವರಿಬ್ಬರೂ ಎರಡು ವರ್ಷದಿಂದ ಪ್ರೀತಿಸುತ್ತಿದ್ದರು. ಆದರೆ ಇವರಿಬ್ಬರ ಪ್ರೀತಿಗೆ ಮನೆಯವರಿಂದ ವಿರೋಧ ಇತ್ತು ಎನ್ನಲಾಗಿದೆ. ಬೇಸತ್ತ ಪ್ರೇಮಿಗಳು, ಸಾವಲ್ಲೂ ಒಂದಾಗಿದ್ದಾರೆ. ಬಸವನಬಾಗೇವಾಡಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಲ್ಲಿ ವೃದ್ಧನನ್ನು 1 ಕಿ.ಮೀ. ದೂರ ಎಳೆದೊಯ್ದ ಬೈಕ್​ ಸವಾರ: ಪೊಲೀಸರ ಮುಂದೆ ಆರೋಪಿ ಹೇಳಿದ ಮಾತು ಕೇಳಿದ್ರೆ ಮತ್ತಷ್ಟು ಸಿಟ್ಟಾಗ್ತೀರಿ

3 ವರ್ಷದ ಹಿಂದಷ್ಟೇ ಮದ್ವೆಯಾಗಿದ್ದ ದಂಪತಿ ಬದುಕಿಗೆ ಕೊಳ್ಳಿ ಇಟ್ಟ ಕಟ್ಟೆ! ತುರುವೇಕೆರೆಯಲ್ಲಿ ದುರ್ಘಟನೆ

ಮನೆ ಬಾಗಿಲಿಗೆ ಬಂದ ಲಕ್ಕಿ ಕೂಪನ್​ ನಂಬಿ 7 ಲಕ್ಷ ಕಳಕೊಂಡ ಮಂಡ್ಯ ರೈತ! ಇಲ್ಲಿದೆ ಖತರ್ನಾಕ್​ ವಂಚಕರ ಜಾಲ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + thirteen =
Remember me
