ಚಿಂತಾಮಣಿ:ಲಕ್ಕಿ ಲಾಟರಿ ಡ್ರಾ ಹೆಸರಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿತಾಲೂಕಿನ ಮಣಿಗಾನಹಳ್ಳಿಯ ಯುವತಿಯಿಂದ ವಂಚಕರು 4.87 ಲಕ್ಷ ರೂಪಾಯಿ ಲಪಟಾಯಿಸಿದ್ದಾರೆ.
ಲಾಟರಿಯಲ್ಲಿ 2.20 ಕೋಟಿ ರೂಪಾಯಿ ಬಂದಿದೆ ಎಂದು ಯುವತಿ ರುಕ್ಮಿಣಿಯನ್ನ ನಂಬಿಸಿದ ವಂಚಕರು, ಆಕೆಯಿಂದ ತೆರಿಗೆ ಶುಲ್ಕ ಸೇರಿದಂತೆ ನಾನಾ ನಿರ್ವಹಣೆಯ ವೆಚ್ಚದ ಹೆಸರಿನಲ್ಲಿ ಬರೋಬ್ಬರಿ 4.87 ಲಕ್ಷ ರೂ. ಅನ್ನು ತಮ್ಮ ಅಕೌಂಟ್​ಗೆ ಹಣ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಪದೇಪದೆ ಏನೇನೋ ಶುಲ್ಕ ಎಂದು ಹಣಕ್ಕೆ ಬೇಡಿಕೆ ಇಟ್ಟಾಗ ಅನುಮಾನಗೊಂಡ ಯುವತಿ ಪರಿಶೀಲಿಸಿದಾಗ ಮೋಸ ಹೋಗಿರುವುದು ಗೊತ್ತಾಗಿದೆ.
ಚಿಕ್ಕಬಳ್ಳಾಪುರ ಸೈಬರ್​ ಠಾಣೆಗೆ ರುಕ್ಮಿಣಿ ದೂರು ಸಲ್ಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಮಹಿಳೆಗೆ ಹಣವಿರುವ ಬ್ಯಾಗ್​ ಮರಳಿಸಿ ಪ್ರಾಮಾಣಿಕತೆ ಮೆರೆದ ಶಿವಮೊಗ್ಗದ ಆಟೋ ಚಾಲಕ

ಹಳೇ ಸ್ಕೂಟರ್​ನಲ್ಲಿ ದೇಶ ಸುತ್ತಿದ ತಾಯಿ-ಮಗನಿಂದ ಕುಕ್ಕೆಯಲ್ಲಿ ವಿಶೇಷ ಪೂಜೆ

ಮಂಡ್ಯದಲ್ಲಿ ಬೆಳ್ಳಂಬೆಳಗ್ಗೆ ಅವಘಡ: ಮಾಲ್ಗುಡಿ ಎಕ್ಸ್​ಪ್ರೆಸ್ ರೈಲಿಗೆ ಸಿಲುಕಿ ಮಹಿಳೆಯರಿಬ್ಬರ ದುರ್ಮರಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
