ಬೆಂಗಳೂರುಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪಿಜಿಇಟಿ ಪರೀಕ್ಷೆ ಲಿತಾಂಶವನ್ನು ಪ್ರಕಟಿಸಿದ್ದು, ಎಂ. ಫಾರ್ಮಾ ಕೋರ್ಸುಗಳ ಪ್ರವೇಶಾತಿಗೆ ಸೋಮವಾರ (ಜ.29) ಸಂಜೆ 6ರಿಂದ ಆಪ್ಷನ್ ಎಂಟ್ರಿ ಆರಂಭವಾಗಲಿದೆ.
ಜ.29ರಂದು 6 ಗಂಟೆಗೆ ಆಪ್ಷನ್ ಎಂಟ್ರಿ ಸ್ಲಿಪ್ ಡೌನ್‌ಲೋಡ್ ಮಾಡಿಕೊಳ್ಳುವುದು, ಜ.30ರ ಮಧ್ಯಾಹ್ನ 2ರಿಂದ ಫೆ.1ರ ಬೆಳಗ್ಗೆ 11 ಗಂಟೆಯವರೆಗೆ ತಮ್ಮ ಆಯ್ಕೆಗಳನ್ನು ದಾಖಲಿಸಬಹುದು. ಫೆ.1ರ ಸಂಜೆ 6ರ ನಂತರ ಅಣಕು ಸೀಟು ಹಂಚಿಕೆ ಮಾಡಲಾಗುತ್ತದೆ. ಫೆ.3ರ ಬೆಳಗ್ಗೆ 11ರ ವರೆಗೂ ಆಯ್ಕೆ/ಇಚ್ಛೆಗಳನ್ನು ಬದಲಿಸಲು ಅವಕಾಶವಿದೆ. ಫೆ.3ರ ಸಂಜೆ 6 ಗಂಟೆಯ ನಂತರ ಸೀಟು ಹಂಚಿಕೆ ಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಕೆಇಎ ಪ್ರಕಟಣೆ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 9 =
Remember me
