ಚಿಕ್ಕೋಡಿ:ರಾಜ್ಯಾದ್ಯಂತ ಕರೊನಾ ದಾಳಿ ಮುಂದುವರಿದಿದ್ದು, ಶ್ರೀಶೈಲ ಜಗದ್ಗುರುಗಳಾದ ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗೂ ಕರೊನಾ ಸೋಂಕು ತಗುಲಿದೆ. ಸದ್ಯ ಅವರು ಯಡೂರಿನಲ್ಲಿ ಹೋಂ ಐಸೋಲೇಶನ್​ಗೆ ಒಳಗಾಗಿದ್ದಾರೆ.
ಶ್ರೀಗಳು ಯುಗಾದಿ ನಿಮಿತ್ತವಾಗಿ ಶ್ರೀಶೈಲಕ್ಕೆ ತೆರಳಿದ್ದರು. ಅಲ್ಲಿಂದ ಯಡೂರಿಗೆ ವಾಪಾಸಾದ ನಂತರ ಅವರಲ್ಲಿ ಜ್ವರ ಕಾಣಿಸಿಕೊಂಡಿದೆ. ಆ ಹಿನ್ನೆಲೆಯಲ್ಲಿ ಕರೊನಾ ಪರೀಕ್ಷೆ ಮಾಡಿಸಲಾಗಿತ್ತು. ಬುಧವಾರದಂದು ಕರೊನಾ ವರದಿ ಬಂದಿದ್ದು ಅದರಲ್ಲಿ ಅವರಿಗೆ ಸೋಂಕು ತಗುಲಿರುವುದು ದೃಢವಾಗಿದೆ.
ಶ್ರೀಗಳ ಆರೋಗ್ಯ ಸ್ಥಿರವಾಗಿದೆ. ಹೋಂ ಐಸೋಲೇಶನ್​ನಲ್ಲಿದ್ದು, ಸೂಕ್ತ ಚಿಕಿತ್ಸೆ ಪಡೆಯುವುದಾಗಿ ತಿಳಿಸಿರುವ ಅವರು ಭಕ್ತಾದಿಗಳು ಆತಂಕ ಪಡಬಾರದೆಂದು ಮನವಿ ಮಾಡಿದ್ದಾರೆ.
ಕೇಂದ್ರ ಶಿಕ್ಷಣ ಸಚಿವ ರಮೇಶ್​ ಪೋಖ್ರಿಯಾಲ್​ಗೆ ಕರೊನಾ ಸೋಂಕು ದೃಢ

ಮ್ಯಾಚ್​ಗೆ ಮೊದಲು ಯಾರಿಗೂ ವಿಷ್​ ಮಾಡಲ್ವಂತೆ ಧೋನಿ! ಚೆನ್ನೈ ತಂಡದ ನಾಯಕನ ಈ ನಡೆಗೆ ಕಾರಣವೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
