ಬೆಂಗಳೂರು:ಪಠ್ಯ ಪುಸ್ತಕ ಪರಿಷ್ಕರಣೆ ಮಾಡುವುದರ ಕುರಿತು ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ:ಗೃಹಲಕ್ಷ್ಮಿ ಯೋಜನೆಯ 2000 ರೂ. ಅತ್ತೆಗೋ? ಸೊಸೆಗೋ? ಉತ್ತರ ಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್
ಮಕ್ಕಳ ಮನಸ್ಸಿನಲ್ಲಿ ಕಲ್ಮಶ ತುಂಬುವ ಪಠ್ಯವನ್ನು ಉಳಿಸಿಕೊಳ್ಳುವುದಿಲ್ಲ. ಈ ಕುರಿತು ಈಗಾಗಲೇ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರೊಡನೆ ಚರ್ಚಿಸಿ ಕಾನೂನು ಅಭಿಪ್ರಾಯ ಪಡೆದು ಕ್ರಮ ಕೈಗೊಳ್ಳುತ್ತೇನೆ ಎಂದು ಸುದ್ದಿಗಾರರಿಗೆ ಹೇಳಿದರು.
ನಾವು ಪ್ರಣಾಳಿಕೆಯಲ್ಲಿ ಈ ಹಿಂದೆ ಏನು ಹೇಳಿದ್ದೇವೋ ಅದರಂತೆಯೇ ಪಠ್ಯಪುಸ್ತಕ ಪರಿಷ್ಕರಣೆ ಮಾಡುತ್ತೇವೆ. ನಾಳೆಯಿಂದ ಶಾಲೆ ಪ್ರಾರಂಭವಾಗಲಿದ್ದು, ಮಕ್ಕಳು ಖುಷಿಯಿಂದ ಶಾಲೆಗೆ ಬರಬೇಕು ಎಂದು ಹೇಳಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:3 × one =
Remember me
