ಬೆಂಗಳೂರು: ರಾಜ್ಯದಲ್ಲಿ ಕರೊನಾ ಸೋಂಕಿನ ದಾಳಿ ಮುಂದುವರಿದಿದ್ದು, ರಾಜ್ಯದ ಹಲವು ನಾಯಕರಿಗೆ ಕರೊನಾ ಸೋಂಕು ದೃಢವಾಗಲಾರಂಭಿಸಿದೆ. ಶಿವಮೊಗ್ಗದ ಸೊರಬ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್​ ನಾಯಕ ಮಧು ಬಂಗಾರಪ್ಪ ಅವರಲ್ಲಿ ಇಂದು ಕರೊನಾ ಸೋಂಕು ಪತ್ತೆಯಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಅವರು, ನನಗೆ ಸೋಂಕು ದೃಢವಾಗಿದೆ. ಕಳೆದ ಕೆಲ ದಿನಗಳಿಂದ ನನ್ನ ಜತೆ ಸಂಪರ್ಕದಲ್ಲಿದ್ದವರು ಕರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
ಮಧು ಬಂಗಾರಪ್ಪ ಅವರ ಜತೆ ಶಾಸಕ ಜಮೀರ್​ ಅಹ್ಮದ್​​, ರಿಜ್ವಾನ್​ ಅರ್ಷದ್​ ಅವರಿಗೂ ಕರೊನಾ ಸೋಂಕು ದೃಢವಾಗಿದೆ. ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ಸೋಂಕು ದೃಢವಾಗಿ ಅವರು ಚಿಕಿತ್ಸೆ ಪಡೆದು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ. (ಏಜೆನ್ಸೀಸ್​)
ಒಂದೇ ಕುಟುಂಬದ ಮೂವರು ಸದಸ್ಯರು ಕರೊನಾಕ್ಕೆ ಬಲಿ! ಆಘಾತ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಸೊಸೆ!

ಚಂದ್ರಶೇಖರ್​ ಆಜಾದ್​ ಜೀವನಾಧಾರಿತ ಫೋಟೋಶೂಟ್​! ವೈರಲ್​ ಆಯ್ತು ಸ್ವಾತಂತ್ರ್ಯ ಹೋರಾಟಗಾರನ ಲುಕ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 9 =
Remember me
