ಕೊಡಗು:ಸೌದೆ ತರಲು ಹೋಗಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ಚಿತ್ರೀಕರಿಸಿ ವೈರಲ್ ಮಾಡಿದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ:ಪತ್ನಿ, ಮಗ ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆಯಲ್ಲಿ ಶವವಾಗಿ ಬಿದ್ದಿದ್ದ ಡಿಎಸ್​ಪಿ: ಅಷ್ಟಕ್ಕೂ ನಡೆದಿದ್ದಾರೂ ಏನು?
ಮಡಿಕೇರಿ ತಾಲೂಕಿನ ತಾವೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಅದೇ ಗ್ರಾಮದ ಚಿದಾನಂದ ಹಾಗೂ ಚೇತನ್ ಎಂಬುವರನ್ನು ಬಂಧಿಸಲಾಗಿದೆ. ಸೌದೆ ತರಲು ವಿವಾಹಿತ ಮಹಿಳೆ ತೆರಳಿದ್ದಾಗ ಕಾಮುಕರಂತೆ ಆಕೆಯ ಮೇಲೆರಗಿದ್ದಾರೆ. ಚಿದಾನಂದ್ ಅತ್ಯಾಚಾರ ಮಾಡುವ ವೇಳೆ ಚೇತನ್​ ಅದನ್ನು ವಿಡಿಯೋ ರೆಕಾರ್ಡ್​ ಮಾಡಿದ್ದು, ಹೊರಗಡೆ ಹೇಳಿದ್ರೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.
ಭಯದಿಂದ ಯಾರಿಗೂ ಹೇಳದೆ ಮಹಿಳೆ ಸುಮ್ಮನಿದ್ದಳು. ಆದರೂ ಕೂಡ ಕೆಲ ದಿನಗಳ ಬಳಿಕ ಆರೋಪಿಗಳು ವಿಡಿಯೋವನ್ನು ವೈರಲ್ ಮಾಡಿದ್ದಾರೆ. ಈ ವಿಚಾರ ತಿಳಿದು ಮಹಿಳೆ ದೂರು ನೀಡಿದ ಆಧಾರದ ಮೇಲೆ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಇದನ್ನೂ ಓದಿ:ಗಂಡಿನ ವೀರ್ಯದಲ್ಲಿ ಕರೊನಾ: ಒಂದು ತಿಂಗಳು ಸೆಕ್ಸ್​ ಮಾಡ್ದಿದ್ರೆ ಒಳಿತು, ಇಲ್ಲದಿದ್ರೆ…!
ಮದುವೆಯಾದ ಒಂದೇ ವರ್ಷದಲ್ಲಿ ಪೇದೆಯ ಪತ್ನಿ ಆತ್ಮಹತ್ಯೆಗೆ ಶರಣಾಗುವಂತದ್ದು ಏನಾಗಿತ್ತು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − one =
Remember me
