ಮಾಗಡಿ:ತನ್ನ ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಹೊಸ ಪಾಳ್ಯದಲ್ಲಿ ನಡೆದಿದೆ.
ತಾಲೂಕು ರೈತ ಸಂಘದ ಅಧ್ಯಕ್ಷ ಹೊಸ ಪಾಳ್ಯ ಗ್ರಾಮದ ಲೋಕೇಶ್​ ಅವರ ಪತ್ನಿ ರೂಪಾ (38) ಇವರ ಮಕ್ಕಳಾದ 6 ವರ್ಷದ ಹರ್ಷಿತ ಮತ್ತು 4 ವರ್ಷದ ಸ್ಪೂರ್ತಿ ಆತ್ಮಹತ್ಯೆ ಶರಣಾದವರು.  ಜಮೀನಿನ ಬಳಿ ಮೊದಲಿಗೆ ರೂಪ ತಮ್ಮ ಮಕ್ಕಳಿಬ್ಬರಿಗೆ ವಿಷ ಕುಡಿಸಿ ನಂತರ ತಾವೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಈ ಘಟನೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಈ ಬಗ್ಗೆ ಲೋಕೇಶ್​ ಅವರಾಗಲಿ, ಸ್ಥಳೀಯರಾಗಲಿ ಬಾಯಿ ಬಿಡುತ್ತಿಲ್ಲ. ಮಾಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:three × two =
Remember me
