ಬೆಂಗಳೂರು:ಮಹದಾಯಿ ನದಿ ಸಮಸ್ಯೆಗಳ ಹಿಂಸಾಚಾರದ ವೇಳೆ ಉಂಟಾಗಿರುವ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗಳ ನಷ್ಟಕ್ಕೆ ಪರಿಹಾರ ನೀಡಲು ಅರ್ಜಿ ಸಲ್ಲಿಸುವಂತೆ ರಾಜ್ಯ ಪೊಲೀಸ್ ಇಲಾಖೆ ಸೂಚಿಸಿದೆ.
2018ರ ಜ.25, ಫೆ.4 ಮತ್ತು ಏ.12ರಂದು ರಾಜ್ಯವ್ಯಾಪಿ ಮಹದಾಯಿ ನದಿ ಸಮಸ್ಯೆ ಕುರಿತು ಹೋರಾಟ ನಡೆಯಿತು. ಹಿಂಸಾಚಾರ ನಡೆದು ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗಳಿಗೆ ನಷ್ಟ ಮತ್ತು ಹಾನಿ ಉಂಟಾಗಿತ್ತು. ಇದನ್ನು ಅಂದಾಜು ಮಾಡಲು ಹೈಕೋರ್ಟ್ ನಿರ್ದೇಶನದಂತೆ ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಹಮ್ಮದ್​ ಗೌಸ್ ಮೊಹಿದ್ದೀನ್ ಪಾಟೀಲ್ ಅವರನ್ನು ಮಹದಾಯಿ ಹಕ್ಕು ಕಮಿಷನರ್‌ನ್ನಾಗಿ ನೇಮಕ ಮಾಡಲಾಗಿದೆ.
ಅದರಂತೆ ಧಾರವಾಡ ಕೆಲ್ಗೇರಿ ರಸ್ತೆ, ಕೃಷಿನಗರ, ಸಾಯಿಬಾಬಾ ದೇವಸ್ಥಾನ ಬಳಿಯ ಪ್ರಾಚಿಶಾಪ್ಪೆ ಕಟ್ಟಡ 1ನೇ ಮಹಡಿಯಲ್ಲಿ ನ್ಯಾ. ಮಹಮ್ಮದ್​ ಗೌಸ್ ಮೊಹಿದ್ದೀನ್ ಪಾಟೀಲ್ ಕಚೇರಿ ತೆರೆಯಲಾಗಿದೆ. 2020ರ ಆ.24ರಂದು ಅಧಿಕಾರ ಸ್ವೀಕರಿಸಿದ್ದಾರೆ. ಸಾರ್ವಜನಿಕರ ಮತ್ತು ಖಾಸಗಿ ಆಸ್ತಿಗಳಿಗೆ ನಷ್ಟ ಪರಿಹಾರ ಕೋರಿ ಅರ್ಜಿಗಳನ್ನು ನ್ಯಾಯಾಧೀಶರ ಕಚೇರಿಗೆ ಸಲ್ಲಿಸಬಹುದು. ಅಥವಾ ಇ-ಮೇಲ್[email protected]ಮೂಲಕವೇ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಈಕೆಯ ಮಾದಕ ಫೋಟೋ, ಉದ್ರೇಕಕಾರಿ ಮೆಸೇಜ್​ಗೆ ಬೋಲ್ಡ್ ಆದ ಬಳ್ಳಾರಿ ಶಿಕ್ಷಕನಿಗೆ 4 ವರ್ಷದ ಬಳಿಕ ಎದುರಾಯ್ತು ಸಂಕಷ್ಟ!

ನಿಮ್ಮನ್ನು ನೋಡ್ಬೇಕು ಬನ್ನಿ ಎಂದು ಗೋಗರೆದರೂ ಹಾಸ್ಟೆಲ್​ಗೆ ಬಾರದ ಅಪ್ಪ-ಅಮ್ಮ… ಬೆಂಗಳೂರಲ್ಲಿ ಬಿಇ ವಿದ್ಯಾರ್ಥಿ ದುರಂತ ಅಂತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 6 =
Remember me
