ಮೈಸೂರು: ಕನ್ನಡ ನಂ.1 ದಿನಪತ್ರಿಕೆ ವಿಜಯವಾಣಿ ಹಾಗೂ ದಿಗ್ವಿಜಯ ಸುದ್ದಿ ವಾಹಿನಿ (24X7) ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ರಾಜ್ಯಮಟ್ಟದ ಕೃಷಿ ಮೇಳ-2020 ಏರ್ಪಡಿಸಿವೆ.
ಕೃಷಿ ಮೇಳ ಫೆ.21ರಿಂದ ಮೂರು ದಿನಗಳ ಕಾಲ ನಡೆಯಲಿದೆ. ಮೇಳದಲ್ಲಿ ಹೊಸದಾಗಿ ಅಭಿವೃದ್ಧಿಪಡಿಸಿದ ತಳಿಗಳ ಮಾಹಿತಿ, ಕೃಷಿ ಯಂತ್ರೋಪಕರಣಗಳ ಪ್ರದರ್ಶನ, ಮಹಿಳಾ ಸಬಲೀಕರಣ ಹಾಗೂ ಕೃಷಿಯ ವಿವರ, ರಾಷ್ಟ್ರೀಕೃತ ಹಾಗೂ ಸಹಕಾರ ಬ್ಯಾಂಕುಗಳ ಸಹಭಾಗಿತ್ವದಲ್ಲಿ ಕೃಷಿ ಸಾಲದ ಮಾಹಿತಿ, ಕೃಷಿ ಜೊತೆಗೆ ಕೈಗೊಳ್ಳಬಹುದಾದ ಉಪ ಕಸುಬುಗಳ ಮಾಹಿತಿ (ಕುರಿ, ಕೋಳಿ, ಮೊಲ ಹಾಗೂ ಹಂದಿ ಸಾಕಾಣಿಕೆ) ದೊರೆಯಲಿದೆ. ಮೇಳದಲ್ಲಿ 60ಕ್ಕೂ ಅಧಿಕ ಮಳಿಗೆಗಳು ನಿರ್ಮಾಣಗೊಳ್ಳಲಿವೆ.
ಸ್ಟಾಲ್​ಗಳಿಗಾಗಿ ಲಿಂಗಯ್ಯ ಕಾಡುದೇವರ ಮಠ- 8884432300 ಹಾಗೂ ಸದಾಶಿವ-8884432355 ಮೊಬೈಲ್​ ಸಂಖ್ಯೆ ಸಂಪರ್ಕಿಸಬಹುದು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × three =
Remember me
