ಮೈಸೂರು:ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪರೀಕ್ಷೆಗೆ ಕುಳಿತಿದ್ದ ವಿದ್ಯಾರ್ಥಿಗಳ ಮೇಲೆ ಸೀಲಿಂಗ್ ಕುಸಿದಿದ್ದು, ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಬುಧವಾರ ಬೆಳಗ್ಗೆ 11.30ರಲ್ಲಿ ಈ ಅವಘಡ ಸಂಭವಿಸಿದೆ. ಕಾಲೇಜಿನಲ್ಲಿ ಇಂದು ಆಂತರಿಕ ನಿಬಂಧನೆಯ ಎಕ್ಸಾಂ ಇತ್ತು. ಪರೀಕ್ಷೆ ನಡೆಯುತ್ತಿದ್ದ ವೇಳೆ ಕಟ್ಟಡದ ಸೀಲಿಂಗ್ ಕಳಚಿ ಬಿದ್ದಿದೆ.
ಘಟ‌ನೆಯಲ್ಲಿ ವಿದ್ಯಾರ್ಥಿಗಳಾದ ವಿಶಾಲ್, ಯಶವಂತ್ ಮತ್ತು ಸಲೀಂಗೆ ಗಾಯಗೊಂಡಿದ್ದು, ಕೂಡಲೇ ಮೈಸೂರಿನ ಶಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಈ ಪೈಕಿ ಓರ್ವ ವಿದ್ಯಾರ್ಥಿಯ ತಲೆಗೆ ಪೆಟ್ಟಾಗಿದೆ. ಸ್ಥಳಕ್ಕೆ ಪ್ರಾಂಶುಪಾಲರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಮ್ಮತ್ರ ಹಣವಿಲ್ಲ, ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳನ್ನ ಹಾಕುತ್ತಿಲ್ಲ: ದೇವೇಗೌಡ

ತಹಸೀಲ್ದಾರ್​ ಕಚೇರಿ ಬಳಿ ಹಾವಿನ ಜತೆ ಆಟವಾಡುತ್ತಿದ್ದ ವೃದ್ಧ ಕ್ಷಣಾರ್ಧದಲ್ಲೇ ಪ್ರಾಣಬಿಟ್ಟ!

ಛೇ, ಅದೆಂಥ ಅಸಹ್ಯ ಮಾತು ಹೇಳಿಬಿಟ್ಟೆ? ನೊಂದ ಪ್ರಿಯತಮೆ ಸತ್ತೇ ಹೋದಳು!

ಅಡಕೆ ರೂಪದಲ್ಲಿ ಮನೆಗೆ ಬಂದ ಜವರಾಯ 1 ವರ್ಷದ ಮಗುವಿನ ಪ್ರಾಣ ಹೊತ್ತೊಯ್ದ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 18 =
Remember me
