ಬೆಂಗಳೂರು:ಮೆಜೆಸ್ಟಿಕ್​ನಲ್ಲಿ ಕೆಎಸ್ಆರ್​ಟಿಸಿ ಬಸ್​ ನಿಲ್ದಾಣದಲ್ಲಿರುವ ಪ್ರಯಾಣಿಕರನ್ನೆ ಟಾರ್ಗೆಟ್ ಮಾಡಿ ದರೋಡೆ, ಸುಲಿಗೆ, ಕಳ್ಳತನ ಮಾಡುತ್ತಿದ್ದ ನಟೋರಿಯಸ್ ಗ್ಯಾಂಗ್ ಒಂದನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಅಫ್ರೋಜ್​, ಲೋಹಿತ್​, ರವಿ, ಅಕ್ಷಯತ್ ಎಂದು ಗುರುತಿಸಲಾಗಿದೆ.
ಉಪ್ಪಾರಪೇಟೆ, ಕಾಟನ್​ಪೇಟೆ, ವಿಜಯನಗರ, ಕೆಂಗೇರಿ ಠಾಣಾ ವ್ಯಾಪ್ತಿಯಲ್ಲಿ ಈ ಗ್ಯಾಂಗ್ ಕಾರ್ಯಾಚರಿಸುತ್ತಿತ್ತು. ಎರಡು ದಿನಗಳ ಹಿಂದೆ ಇದೇ ಗ್ಯಾಂಗ್ ಹಾಸನದಿಂದ ಬೆಂಗಳೂರಿಗೆ ಆಗಮಿಸಿದ್ದ ಪ್ರಯಾಣಿಕ ದರೋಡೆ ಮಾಡಿತ್ತು.
ಇದನ್ನೂ ಓದಿ:ಅಂತರಂಗ ಬಹಿರಂಗ ದೃಷ್ಟಿ, ಸುಂದರ ಸೃಷ್ಟಿ: ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಧರ್ಮದರ್ಶನ ಅಂಕಣ
ಬಂಧಿತರಿಂದ ಪೊಲೀಸರು 50 ಗ್ರಾಂ ಚಿನ್ನ, 50,000 ರೂಪಾಯಿ ನಗದು ವಶಪಡಿಸಿದ್ದಾರೆ. ಅಲ್ಲದೆ, 16.60 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ವಿಚಾರಣೆ ನಡೆದಿದೆ. (ದಿಗ್ವಿಜಯ ನ್ಯೂಸ್)
ಬಿಹಾರದ ಬಾರಾಚಟ್ಟಿಯಲ್ಲಿ ಎನ್​ಕೌಂಟರ್ – ಮೂವರು ನಕ್ಸಲರು ಬಲಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − thirteen =
Remember me
