ಚಾಮರಾಜನಗರ:ಮಲೆ ಮಹದೇಶ್ವರ ದೇವಸ್ಥಾನದಲ್ಲಿ ಹುಂಡಿ ಎಣಿಕೆ ವೇಳೆ ಹಣ ಕದ್ದಿದ್ದ ನೌಕರನನ್ನ ಪೊಲೀಸರು ಬಂಧಿಸಿದ್ದಾರೆ.
ದೇವಸ್ಥಾನದಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಪನೀರ್ ಸೆಲ್ವಂ ಎಂಬಾತ 40 ಸಾವಿರ ರೂಪಾಯಿಗೆ ಕನ್ನ ಹಾಕಿದ್ದ. 500 ರೂ.ಗಳ 80 ನೋಟು ಜೇಬಿಗಿರಿಸಿದ್ದ ಸೆಲ್ವಂ ವರ್ತನೆಯಲ್ಲಿ ಬದಲಾವಣೆ ಕಂಡು ಬಂದಿದೆ.
ಈ ಬಗ್ಗೆ ಪರಿಶೀಲಿಸಿದ ಮಹದೇಶ್ವರ ಬೆಟ್ಟ ಪ್ರಾಧಿಕಾರ ಸದಸ್ಯರು ಪೊಲೀಸರಿಗೆ ದೂರು ನೀಡಿದ್ದು, ತನಿಖೆ ನಡೆಸಿದ ಮಹದೇಶ್ವರ ಬೆಟ್ಟ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಕಾಮಗಾರಿ ಅಪೂರ್ಣ, ತರಾತುರಿಯಲ್ಲಿ ಲೋಕಾರ್ಪಣೆಗೊಂಡ ರಾಜ್ಯದ ಎರಡನೇ ಗೋಶಾಲೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 5 =
Remember me
