ಕೊಡಗು:ಜಿಲ್ಲೆಯ ಮಲ್ಲಳ್ಳಿ ಜಲಪಾತಕ್ಕೆ ಬಿದ್ದು ಇಬ್ಬರು ದಾರುಣವಾಗಿ ಸಾವಿಗೀಡಾಗಿದ್ದಾರೆ. ಮೃತರನ್ನು ಸುಂಟಿಕೊಪ್ಪದ ಶಶಿಕುಮಾರ್​ (32) ಮತ್ತು ದಿವ್ಯ (20) ಎಂದು ಗುರುತಿಸಲಾಗಿದೆ.
ಸೋಮವಾರಪೇಟೆ ತಾಲೂಕಿನ ಮಲ್ಲಳ್ಲಿ ಜಲಪಾತದಲ್ಲಿ ಇಂದು ಬೆಳಗ್ಗೆ 9.30 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದೆ. ವೀಕೆಂಡ್​ ಹಿನ್ನೆಲೆಯಲ್ಲಿ ಆರು ಜನರ ತಂಡ ಜಲಪಾತಕ್ಕೆ ಪ್ರವಾಸಕ್ಕೆ ಬಂದಿದ್ದರು.
ಇದನ್ನೂ ಓದಿರಿ:ಜನನಾಂಗಕ್ಕೆ ಮೊಳೆ, ಕಲ್ಲು ತುರುಕಿ ವಿಕೃತಿ: 11 ದಿನ 23 ಸೈನಿಕರಿಂದ ಅನುಭವಿಸಿದ ನರಕಯಾತನೆ ಬಿಚ್ಚಿಟ್ಟ ಮಹಿಳೆ!
ಆಕಸ್ಮಿಕವಾಗಿ ಜಲಪಾತದ ಕೆಳಗೆ ಬೀಳುತ್ತಿದ್ದ ದಿವ್ಯಾಳನ್ನು ರಕ್ಷಿಸಲು ಹೋಗಿ ಶಶಿಕುಮಾರ್​ ಸಹ ಮೃತಪಟ್ಟಿದ್ದಾರೆ. ಅನಿರೀಕ್ಷಿತ ಸಾವಿನಿಂದ ಎರಡು ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.
ಘಟನಾ ಸ್ಥಳಕ್ಕೆ ಸೋಮವಾರಪೇಟೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಎಸಿಬಿ ಬಲೆಗೆ ಬಿದ್ದ ಭ್ರಷ್ಟ ಪಂಚಾಯಿತಿ ಅಧಿಕಾರಿ: ವಶಕ್ಕೆ ಪಡೆದ ಅಕ್ರಮ ಆಸ್ತಿ ಮೌಲ್ಯ ಕೇಳಿದ್ರೆ ಬೆರಗಾಗ್ತೀರಾ!

ಸರ್ಪದೋಷ ಪರಿಹಾರಕ್ಕಾಗಿ ಹೆತ್ತ ಹಸುಗೂಸಿನ ಗಂಟಲು ಸೀಳಿದ ಮಹಿಳೆ ಸಂತೋಷದಿಂದ ಕುಣಿದಾಡಿದಳು!

ಬೆಂಗಳೂರಿನಲ್ಲಿ ಹೆಮ್ಮಾರಿ ಕರೊನಾ ನಿಯಂತ್ರಣಕ್ಕೆ ಸಿದ್ದವಾಗುತ್ತಿದೆ ಮಾಸ್ಟರ್ ಪ್ಲ್ಯಾನ್

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fourteen − 7 =
Remember me
