ಉಡುಪಿ:ಈ ಒಂದು ಮೀನಿನ ಬೆಲೆ ಬರೋಬ್ಬರಿ 2,34,080 ರೂಪಾಯಿ! ಮಲ್ಪೆ ಬಂದರಿನ ಮೀನುಗಾರರ ಬಲೆಗೆ ಸಿಕ್ಕ 22 ಕೆ.ಜಿ. ತೂಕದ ಈ ಮೀನು ಮೀನುಗಾರರ ಪಾಲಿಗೆ ಲಾಭದಾಯಕವಾಗಿದೆ.
ಅರೇ, ಇದ್ಹೇನಿದು? ಕೇವಲ 22 ಕೆ.ಜಿ. ತೂಕದ ಮೀನಿಗೆ ಲಕ್ಷಾಂತರ ರೂಪಾಯಿ ಕೊಟ್ಟು ಖರೀದಿಸಿದ್ರಾ? ಎಂದು ಉಬ್ಬೇರಿಸಬೇಡಿ. ಇದು ಗೋಳಿ ಮೀನು. ಔಷಧಕ್ಕೆ ಬಳಕೆಯಾಗುವ ಗೋಳಿ ಮೀನಿಗೆ ಬೇಡಿಕೆ ಮತ್ತು ಬೆಲೆ ಹೆಚ್ಚು.
ಆಳಸಮುದ್ರ ಮೀನುಗಾರಿಕಾ ಬೋಟ್‌ನ ಬಲೆಗೆ ಬಿದ್ದ ಗೋಳಿ ಮೀನನ್ನು ಮಲ್ಪೆ ಬಂದರಿನಲ್ಲಿ ಹರಾಜು ಹಾಕಲಾಯಿತು. 2,34,080 ರೂ.ಗೆ ಮಾರಾಟವಾಗಿದೆ.
ಗೋವಾಕ್ಕೆ ಹೋಗಿ ಮೋಜು-ಮಸ್ತಿ ಮಾಡೋಣ… ಪ್ರೇಯಸಿಯ ಆಸೆ ಈಡೇರಿಸಲು ಅಣ್ಣನ ಮನೆಯಲ್ಲಿ ಮಾಡಬಾರದ್ದು ಮಾಡಿ ಸಿಕ್ಕಿಬಿದ್ದ ತಮ್ಮ!

ಪಂಚರತ್ನ ರಥಯಾತ್ರೆಗೆ ಆಗಮಿಸಿದ್ದವರಿಗೆ ಅಪಘಾತ: ಇಬ್ಬರ ಸ್ಥಿತಿ ಗಂಭೀರ, 10 ಮಂದಿಗೆ ಗಾಯ

ತಿಪಟೂರಲ್ಲಿ ಎರಡು ತಲೆ ಹಾವು ಮಾರಾಟಕ್ಕೆ ಯತ್ನ: ಪಿಡಿಒ ಸೇರಿ ಮೂವರ ಬಂಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
