ರೋಣ:ಭಾರತ ಹಾಗೂ ಚೀನಾ ನಡುವೆ ನಡೆದ ಸಂಘರ್ಷದಲ್ಲಿ ವೀರ ಮರಣವನ್ನಪ್ಪಿದ ಭಾರತೀಯ ಸೈನಿಕರಿಗಾಗಿ ಇಡೀ ದೇಶವೇ ಕಂಬನಿ ಮಿಡಿಯುತ್ತಿದೆ. ಇಂಥ ಸಂದರ್ಭದಲ್ಲಿ ಇಲ್ಲೊಬ್ಬ ಕಿಡಿಗೇಡಿ ಯುವಕ ಭಾರತೀಯ ಸೈನಿಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿ ದೇಶಪ್ರೇಮಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾನೆ.
ಮೂಲತಃ ಮುನವಳ್ಳಿ ಗ್ರಾಮದವನಾದ ಹಾಲಿ ರೋಣದಲ್ಲಿ ವಾಸಿಸುತ್ತಿರುವ ಬಸವರಾಜ ಪಂಚಪ್ಪ ಗೋಮಾಡಿ (ಸಂಗಳದ) ‘ಇನ್ನೂ ಹೆಚ್ಚೆಚ್ಚು ಭಾರತೀಯ *** ಸೈನಿಕರನ್ನು ಚೀನಾದವರು ಕೊಲ್ಲಲಿ. ಈ ದರಿದ್ರ ಭಾರತವನ್ನು ಸರ್ವನಾಶ ಮಾಡಲಿ’ ಎಂದು ಪೋಸ್ಟ್ ಮಾಡಿದ್ದಾನೆ. ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಗಮನಿಸಿದ ರೋಣ ಪೊಲೀಸರು ಸ್ವಯಂ ದೂರು ದಾಖಲಿಸಿಕೊಂಡು ಯುವಕನ ಪತ್ತೆಗೆ ಜಾಲ ಬೀಸಿದ್ದಾರೆ.
ಈ ಮಹಿಳಾ ಪೊಲೀಸ್​​ಗೆ ಹ್ಯಾಟ್ಸಾಫ್ ಅಂದದ್ದು ಯಾಕೆ ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 5 =
Remember me
