ಕಲಬುರಗಿ:ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆಯಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಲಗರ ಬಸಂತಪುರದಲ್ಲಿ ಘಟನೆ ನಡೆದಿದೆ.
ರಾಮು ರಾಠೋಡ್ (45) ಮೃತ. ಈತ ಬಿಜೆಪಿ ಕಾರ್ಯಕರ್ತನಾಗಿದ್ದ. ರಾಮು ರಾಠೋಡ್ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ರಾಮು ಅವರು ಸಲಗರ ಬಸಂತಪುರ ತಾಂಡಾ ನಿನಾಸಿಯಾಗಿದ್ದಾರೆ. ನಿನ್ನೆ ನಡೆದ ಚುನಾವಣೆಯಲ್ಲಿ ಬಿಜೆಪಿ ಪೋಲಿಂಗ್ ಬೂತ್ ಏಜೆಂಟ್ ಆಗಿದ್ದರು. ನಿನ್ನೆ ಸಂಜೆವರಗೆ ಪೋಲಿಂಗ್ ಬೂತ್ ಏಜೆಂಟ್ ಆಗಿ ಕಾರ್ಯನಿರ್ವಹಿಸಿದ್ದರು.
ಇದನ್ನೂ ಓದಿ:ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ; 15 ನಿಮಿಷ ಕಾದಾಡಿ ಜೀವ ಉಳಿಸಿಕೊಂಡ!
ಕಳೆದ ರಾತ್ರಿ ಮನೆಗೆ ಬಂದಿರಲಿಲ್ಲಾ. ಇಂದು ಮುಂಜಾನೆ ತಾಂಡಾದ ಹೊರವಲಯದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕೊಲೆ ಮಾಡಿ ನೇಣು ಹಾಕಿರೋ ಆರೋಪವನ್ನು ಕುಟುಂಬಸ್ಥರು ಮಾಡುತ್ತಿದ್ದಾರೆ. ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಆಪರೇಷನ್ ಕಮಲ ಪ್ರಮೇಯವೇ ಉದ್ಭವಿಸದು; ಶೋಭಾ‌ ಕರಂದ್ಲಾಜೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × four =
Remember me
